ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿ.ಎನ್.ಚಂದ್ರಪ್ಪರನ್ನು ಹೆಚ್ಚು ಮತ ನೀಡಿ ಗೆಲ್ಲಿಸಿ: ಮಾಜಿ ಸಚಿವ ವೆಂಕಟರಮಣಪ್ಪ
ಈ ದೇಶದ ಜನಪರ ಆಡಳಿತ ಜಾರಿಗಾಗಿ ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು. ಚಿತ್ರದುರ್ಗ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಪರ ಹೆಚ್ಚು ಮತ ನೀಡುವ ಮೂಲಕ ತಮ್ಮ ಪುತ್ರ ಶಾಸಕ ಎಚ್.ವಿ.ವೆಂಕಟೇಶ್ ಅವರ ಗೌರವ ಕಾಪಾಡುವಂತೆ ಮಾಜಿ ಸಚಿವ ವೆಂಕಟರಮಣಪ್ಪ ಮನವಿ ಮಾಡಿದ್ದಾರೆ.
ಅಂಬೇಡ್ಕರ್ ಸಿದ್ದಾಂತ ಅಳವಡಿಸಿಕೊಳ್ಳಿ: ತಹಸೀಲ್ದಾರ್ ಸಂತೋಷ್ ಕುಮಾರ್
ಭಾರತ ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್‌ನ್ನು ಸ್ಮರಿಸಬೇಕು. ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಸಂತೋಷ್‌ಕುಮಾರ್ ಹೇಳಿದರು.
ಪಿಯುಸಿ: ಜಿಲ್ಲೆ ಪ್ರಥಮ ಸ್ಥಾನ ಪಡೆದ ಮೇಘನಾಗೆ ಸನ್ಮಾನ
ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ
ಗ್ಯಾರಂಟಿಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ: ಶಾಸಕ ಟಿ.ಬಿ.ಜಯಚಂದ್ರ
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಂದ ಜನರಲ್ಲಿ ಬರ ಎದುರಿಸುವ ಶಕ್ತಿ ಬಂದಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಒಂದು ವರ್ಷಕ್ಕೆ 56,೦೦೦ ಕೋಟಿ ರು. ನೀಡುತ್ತಿದೆ
ಸರ್ವರೂ ಸಮಾನರೆಂಬ ಅಂಬೇಡ್ಕರ್ ತತ್ವ ಪಾಲಿಸಿ: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
ದೇಶವೇ ಹೆಮ್ಮೆ ಪಡುವಂತೆ ಎತ್ತರಕ್ಕೆ ಬೆಳೆದವರು ಅಂಬೇಡ್ಕರ್. ಇವರು ನೀಡಿರುವ ಸಂವಿಧಾನದಿಂದಲೇ ದೇಶವು ಇಂದಿಗೂ ಸುಭಿಕ್ಷ, ನ್ಯಾಯಯುತವಾಗಿ ಸಾಗುತ್ತಿದೆ
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ: ಮಾಜಿ ಎಂಎಲ್ಸಿ ಬೆಮಲ್ ಕಾಂತರಾಜ್
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.
ದೇಶಕ್ಕೆ ಅನನ್ಯತೆ ತಂದುಕೊಟ್ಟ ಅಂಬೇಡ್ಕರ್
ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಂವಿಧಾನವನ್ನು ರಚಿಸಿಕೊಟ್ಟು ಭಾರತಕ್ಕೆ ಅನನ್ಯತೆಯನ್ನು ತಂದುಕೊಟ್ಟ ಮಹಾನ್ ಚೇತನ ಎಂದೆನಿಸಿದ್ದಾರೆ
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ: ನ್ಯಾಯಾಧೀಶ ಕೆ.ಯಾದವ್
ಜಾತಿ ವಿನಾಶವಾಗದ ಹೊರತು ಸುಸ್ಥಿರ ಸಮಾಜ ಕಟ್ಟಲು ಸಾಧ್ಯವಿಲ್ಲ. ಹಿಂದು ಧರ್ಮ ದುರ್ಬಲಗೊಳ್ಳಲು ಜಾತಿ ಪದ್ಧತಿಯೇ ಮೂಲ ಕಾರಣ ಎಂಬದನ್ನು ಯಾರು ಮರೆಯಲಾಗದು
ಗುಂಡರ್ಲಹಳ್ಳಿ ಗ್ರಾಮದ ಅಂಬೇಡ್ಕರ್ ಜಯಂತಿ
ಸಂವಿಧಾನ ಅರ್ಥೈಸಿಕೊಳ್ಳುವ ಮೂಲಕ ಪ್ರಗತಿ ಕಾಣುವಂತೆ ತಾಲೂಕು ಕಾಂಗ್ರೆಸ್ ಮುಖಂಡ, ಬ್ಯಾಡನೂರು ಗ್ರಾಪಂ ಅಧ್ಯಕ್ಷ ಗುಂಡರ್ಲಹಳ್ಳಿ ಅಡಿಟರ್ ಗೋಪಾಲಕೃಷ್ಣ ಕರೆ ನೀಡಿದರು
ಅಂಬೇಡ್ಕರ್ ವಿಚಾರಧಾರೆ ಇತರರಿಗೆ ಮಾದರಿ: ರಂಗರಾಜು
ಅಂಬೇಡ್ಕರ್ ತತ್ವ, ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುತ್ತವೆ ಎಂದು ಪಿಡಿಒ ರಂಗರಾಜು ಹೇಳಿದರು.
< previous
1
...
361
362
363
364
365
366
367
368
369
...
465
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!