ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂತೆಮೇಳ
ಕೊರಟಗೆರೆ ತಾಲೂಕಿನ ವಡ್ಡಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವತಿಯಿಂದ ಹಾಗೂ ಅಮೇರಿಕ ಇಂಡಿಯಾ ಫೌಂಡೇಶನ್ ಆವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಂದ ಅನುಭವಾತ್ಮಕ ಕಲಿಕೆಯ ಸಂತೆಮೇಳವನ್ನು ಏರ್ಪಡಿಸಲಾಗಿತ್ತು.
ಶಿವಶರಣರಿಂದ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಶ್ರಮ: ಬಸವರಾಜಪ್ಪ
ಹನ್ನೆರಡನೇ ಶತಮಾನದ ಶಿವಶರಣರು ಬಸವಣ್ಣನವರ ನೇತೃತ್ವದಲ್ಲಿ ಅನುಭವ ಮಂಟಪ ಸ್ಥಾಪಿಸಿ ಸಮಾಜದಲ್ಲಿ ಮನೆಮಾಡಿದ್ದ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿ ಆರೋಗ್ಯ ಪೂರ್ಣ ಸಮಾಜ ಕಟ್ಟಲು ಶ್ರಮಿಸಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ. ಬಸವರಾಜಪ್ಪ ತಿಳಿಸಿದರು.
ಕುಮಾರಸ್ವಾಮಿ ಬಿಜೆಪಿ ವಕ್ತಾರ: ಸಿಎಂ ಸಿದ್ದರಾಮಯ್ಯ ಲೇವಡಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಮತ್ತು ಈ ಯೋಜನೆಗಳ ಜಾರಿಯಿಂದಾಗಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಿವಂಗತ ಕರ್ಪೂರಿ ಠಾಕೂರ್ಗೆ ಭಾರತ ರತ್ನ: ಸವಿತಾ ಸಮಾಜಕ್ಕೆ ಹೆಮ್ಮೆ
ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಸವಿತ ಸಮಾಜ ಹೆಮ್ಮೆ ಪಡುವ ವಿಷಯ ಎಂದು ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಎ. ಲೋಕೇಶ್ ತಿಳಿಸಿದರು.
ವಿಮಾನ ನಿಲ್ದಾಣ ನಿರ್ಮಾಣ ಕೈಬಿಡಿ: ಯತಿರಾಜ್
ಸರ್ಕಾರ ತುಮಕೂರು ಜಿಲ್ಲೆಯ ಶಿರಾ, ಮಧುಗಿರಿ ಮತ್ತ ಕೊರಟಗೆರೆ ತಾಲೂಕುಗಳ ವ್ಯಾಪ್ತಿಗೆ ಒಳಪಡುವ ಸುಮಾರು 8 ಸಾವಿರ ಎಕರೆ ಭೂಮಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದ್ದು ಕೂಡಲೇ ಈ ಯೋಜನೆಯಿಂದ ಹಿಂದೆ ಸರಿಯುವಂತೆ ಯತಿರಾಜು ಆಗ್ರಹಿಸಿದ್ದಾರೆ.
ಗಣರಾಜ್ಯೋತ್ಸವ ಗಣರಾಜ್ಯವಾದ ಐತಿಹಾಸಿಕ ಕ್ಷಣ ನೆನಪಿಸುತ್ತದೆ: ಮೂಡಲಗಿರಿಯಪ್ಪ
ಈ ಗಣರಾಜ್ಯೋತ್ಸವ ದಿನದಂದು ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗವನ್ನು ನಾಗರಿಕರೆಲ್ಲರೂ ಸ್ಮರಿಸಬೇಕು ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ ಹೇಳಿದರು.
ತಿಪಟೂರಿನಲ್ಲಿ ಯುವಕರ ಪುಂಡಾಟಿಕೆಗಿಲ್ಲ ಬ್ರೇಕ್
ತಿಪಟೂರಿನಲ್ಲಿ ಯುವಕರ ಪುಂಡಾಟಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಪೊಲೀಸ್ ಇಲಾಖೆ ಬ್ರೇಕ್ ಹಾಕಬೇಕಿದೆ.
ಮತ್ತೆ ನನ್ನ ಮನೆಗೆ ವಾಪಸ್ ಆಗಿದ್ದೇನೆ: ಜಗದೀಶ್ ಶೆಟ್ಟರ್
ಭಾರತೀಯ ಜನತಾ ಪಾರ್ಟಿ 34 ವರ್ಷಗಳಿಂದ ನಾನು ಸಂಘಟನೆ ಮಾಡಿದಂತಹ ಮನೆ. ಹಾಗಾಗಿ ಮತ್ತೆ ನಮ್ಮ ಮನೆಗೆ ವಾಪಸ್ಸಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.
ಕೌಶಲ್ಯಭರಿತ ನೌಕರರಿಗೆ ದುಡಿಯುವ ಹಂಬಲ: ಸಿದ್ದಲಿಂಗ ಸ್ವಾಮೀಜಿ
ಉದ್ಯೋಗ ಮೇಳಗಳಿಂದ ಕಂಪನಿಗಳಿಗೆ ಕೌಶಲ್ಯಭರಿತ ನೌಕರರು ದೊರೆತರೆ, ದುಡಿಯಬೇಕೆಂಬ ಹಂಬಲ ಇರುವ ವ್ಯಕ್ತಿಗಳಿಗೆ ಉದ್ಯೋಗ ದೊರೆತಂತಾಗುತ್ತದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.
< previous
1
...
362
363
364
365
366
367
368
369
370
...
402
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು