ತುಮಕೂರು: ಫೆ. 1 ರಂದು ಬೃಹತ್ ಪ್ರತಿಭಟನೆಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿ, ಕಾರ್ಮಿಕರ ಮಕ್ಕಳಿಗೆ ನೀಡುವ ಶೈಕ್ಷಣಿಕ ಧನ ಸಹಾಯ ಕಡಿತ ಖಂಡಿಸಿ ಹಾಗೂ ಕಾರ್ಮಿಕರ ಸೆಸ್ ಹಣದಲ್ಲಿ ಖಾಸಗಿ ಆಸ್ಪತ್ರೆಗಳ ಮೂಲಕ ಹಮ್ಮಿಕೊಂಡಿರುವ ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ವಿರೋಧಿಸಿ ಫೆ. 1ರಂದು ಪ್ರತಿಭಟನೆ ಮಾಡಲಿದ್ದಾರೆ.