ಆಧ್ಯಾತ್ಮ, ಧಾರ್ಮಿಕ ಮನೋಭಾವದಿಂದ ಬದುಕಿನಲ್ಲಿ ಸಂತೃಪ್ತಿ ಸಾಧ್ಯ: ರಂಗಾಪುರ ಸ್ವಾಮೀಜಿಭಾರತೀಯ ಹಿಂದೂ ಧರ್ಮದ ಸನಾತನ ಸಂಸ್ಕೃತಿಯ ಸಂಪತ್ತುಗಳಾದ ದಾನ ಧರ್ಮ, ಆಧ್ಯಾತ್ಮ, ಧಾರ್ಮಿಕ ಮನೋಭಾವವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕಿನಲ್ಲಿ ಸಂತೃಪ್ತಿ ಕಾಣಬಹುದು ಎಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷ ಗುರುಪರದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.