ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗಬೇಕಿದೆ : ಯಮುನಾ ಧರಣೇಶ್ಕಾಲ ಬದಲಾಗಿದ್ದರೂ, ಹೆಣ್ಣು ಸ್ವಾವಲಂಬಿ, ಸ್ವಾಭಿಮಾನಿಯಾಗಿದ್ದರೂ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ನೋಡುವ ದೃಷ್ಟಿಕೋನ ಮಾತ್ರ ಬದಲಾಗಿಲ್ಲವಾದ್ದರಿಂದ ಈ ದೃಷ್ಟಿಕೋನ ಬದಲಾದಾಗ ಮಾತ್ರ ಹೆಣ್ಣು ಸಬಲಳಾಗಲು ಸಾಧ್ಯ ಎಂದು ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್ ತಿಳಿಸಿದರು.