ಶೈಕ್ಷಣಿಕ ಕ್ಷೇತ್ರದಲ್ಲಿ ನಿಮ್ಮ ಜವಾಬ್ದಾರಿಗಳನ್ನರಿಯಿರಿ: ಶಾಸಕ ಕೆ. ಷಡಕ್ಷರಿಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳು ಕಾರ್ಯನಿರ್ವಹಿಸುವ ಮೂಲಕ ಉತ್ತಮ ಸೇವೆ ಸಲ್ಲಿಸುತ್ತಿವೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಕೊಠಡಿಗಳ ಸಮಸ್ಯೆ ಸೇರಿ ಮೂಲ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದ್ದೇವೆ. ತಾಲೂಕಿನಲ್ಲಿ ಇಂಗ್ಲೀಷ್ ಮತ್ತು ವಿಜ್ಞಾನದ ಹುದ್ದೆಗಳು ಖಾಲಿಯಿದ್ದು, ಮಾರ್ಚ್ ತಿಂಗಳೊಳಗೆ ಭರ್ತಿ ಮಾಡಲಾಗುವುದು.