ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
7ನೇ ವೇತನ ಜಾರಿಗಾಗಿ ಪ್ರಾಮಾಣಿಕ ಪ್ರಯತ್ನ
ರಾಜ್ಯದ ಸರ್ಕಾರಿ ನೌಕರರ ಬಹು ವರ್ಷಗಳ ಬೇಡಿಕೆಯಾದ 7ನೇ ವೇತನವನ್ನು ಜಾರಿ ಮಾಡಿಸಲು ಸರ್ಕಾರದ ಮೇಲೆ ಒತ್ತಡ ತರುತ್ತೇನೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಭರವಸೆ ನೀಡಿದರು.
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಿ
ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಒತ್ತಾಯಿಸಿದರು.
ಇಂದಿನಿಂದ ಬಿಲ್ಡ್ ಟೆಕ್ ವಸ್ತು ಪ್ರದರ್ಶನ
ಬಿಲ್ಡ್ ಟೆಕ್-2024 ವಸ್ತು ಪ್ರದರ್ಶನವನ್ನು ಅಮಾನಿಕೆರೆ ಗಾಜಿನಮನೆಯಲ್ಲಿ ಜು.12,13 ಮತ್ತು 14 ರಂದು ಹಮ್ಮಿಕೊಳ್ಳಲಾಗಿದೆ.
ತಾಪಂ ಇಒ ಶಿವರಾಜಯ್ಯರಿಂದ ವಾಹನ ದುರಪಯೋಗ ತರಾಟೆ
ಸರ್ಕಾರಿ ವಾಹನವನ್ನು ಸಾರ್ವಜನಿಕರ ಸೇವೆಗಾಗಿ ಬಳಸದೇ ತಮ್ಮ ಸ್ವಂತಕ್ಕೆ ಬಳಕೆ ಮಾಡಿದ ತಾಪಂ ಇಒ ಶಿವರಾಜಯ್ಯ ಅವರನ್ನು ಯಡಿಯೂರು - ಕುಣಿಗಲ್ ಮಾರ್ಗ ಮಧ್ಯೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕನ್ನಡದ ಕುರಿತು ಪ್ರೀತಿ ಕಾಳಜಿ ಮುಖ್ಯ: ಡಿಪಿ ರಾಜು
ವಿದ್ಯಾರ್ಥಿಗಳಾದ ಎಂ.ಡಿ. ವಸುಧಾ, ವಿ.ಆರ್.ರೋಹಿತ್ ಗೌಡ, ಬಿ.ಟಿ.ಶಿಲ್ಪಶ್ರೀ, ಎಂ.ಮೋನಿಕಾ, ಡಿ.ಪಿ.ಮನ್ವಿತಾ, ಹೆಚ್.ಎನ್.ಹಿತಶ್ರೀ, ಎಂ.ಎನ್.ದಿವ್ಯ, ಸಿ.ಆರ್. ರಮ್ಯ, ಸಿ.ರಕ್ಷಿತಾ, ಆರ್.ರಾಹುಲ್ ಅವರನ್ನು ಅಭಿನಂದಿಸಲಾಯಿತು.
ಮಲ್ಲಾಘಟ್ಟದ ಕೆರೆಗೆ ತಟ್ಟುತ್ತಿದೆ ಮಾಲಿನ್ಯದ ಘಾಟು
ಈ ಕೆರೆಗೆ ಪೂಜೆ ಸಲ್ಲಿಸಿದರೆ ಮಕ್ಕಳಿಲ್ಲದವರಿಗೆ ಮಕ್ಕಳಾಗುತ್ತದೆ ಎಂಬ ನಂಬಿಕೆಯೂ ಇದೆ. ಹಾಗಾಗಿ ಇಲ್ಲಿಗೆ ಮಕ್ಕಳಿಗಾಗಿ ಹರಕೆ ಹೊತ್ತವರು ಬಾಗಿನ ಅರ್ಪಿಸಿ ಕೆರೆಗೆ ತಾವು ತಂದಿರುವ ಸೀರೆ, ರವಿಕೆ ಕಣ ಸೇರಿದಂತೆ ವಿವಿಧ ಪೂಜಾ ಸಾಮಗ್ರಿಗಳನ್ನು ಕೆರೆಗೆ ಅರ್ಪಿಸುತ್ತಾರೆ. ಇದು ಕುಡಿಯುವ ನೀರಿಗೆ ಮತ್ತು ನೀರಿನಲ್ಲಿರುವ ಜಲಚರ ಪ್ರಾಣಿಗಳಿಗೆ ಅನಾಹುತವನ್ನು ತಂದಿದೆ.
ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರ ಸೈಬರ್ ಪ್ರಕರಣ ದಾಖಲು: ಪರಮೇಶ್ವರ್
ಪೊಲೀಸ್ ಸಿಬ್ಬಂದಿ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಜನ ಸಾಮಾನ್ಯರ ಸಂಪರ್ಕಕ್ಕೆ ಸಿಗುವಂತೆ ಮಾಡಲು ವಸತಿ ಗೃಹಗಳನ್ನು ಠಾಣೆಯ ಹತ್ತಿರದಲ್ಲಿಯೇ ನಿರ್ಮಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸುಸಜ್ಜಿತ 300 ವಸತಿ ಗೃಹಗಳನ್ನು ನಿರ್ಮಿಸಲು ಸಚಿವರು ಶಿಲಾನ್ಯಾಸ ನೆರವೇರಿಸಿದ್ದು, 2025 ಜುಲೈ ಮಾಹೆಯೊಳಗಾಗಿ ವಸತಿ ಸಮುಚ್ಛಯ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು.
ಉದ್ಯೋಗ ತರಬೇತಿ ಕೇಂದ್ರ ತೆರೆಯುವ ಚಿಂತನೆ; ಸಚಿವ ಪ್ರಿಯಾಂಕ್ ಖರ್ಗೆ
ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.
ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್
ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ , ಚಳ್ಳಕರೆ ಸಮೀಪ ಬಿಸಿ ಕೆರೆಯ ಬಳಿ ಪೈಪು ಕೆಟ್ಟು ದುರಸ್ತಿ ಕಾರ್ಯ ನಡೆಯುತ್ತಿದೆ. ಬುಧವಾರ ನಾಲ್ಕು ಗಂಟೆಯೊಳಗೆ ಪಾವಗಡ ತಾಲೂಕಿನ ಕೆಂಚಮ್ಮನಹಳ್ಳಿಯ ಒವರ್‌ಹೆಡ್ ಟ್ಯಾಂಕ್‌ಗೆ ನೀರು ಸರಬರಾಜಾಗುವ ಭರವಸೆ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸುಭದ್ರ: ಗೃಹ ಸಚಿವ
ಮಧುಗಿರಿ ತಾಲೂಕಿಗೆ 60 ಪೊಲೀಸ್ ವಸತಿ ಗೃಹಗಳ ಬೇಡಿಕೆಯಿದ್ದು, ಶೀಘ್ರ ನಿರ್ಮಿಸಿಕೊಡುವುದಾಗಿ ತಿಳಿಸಿ, ಕೊಡಿಗೇನಹಳ್ಳಿ ಬಸ್ ನಿಲ್ದಾಣ ಮತ್ತು ಹೆಣ್ಣುಮಕ್ಕಳಿಗೆ ಶೌಚಾಲಯ ಕಟ್ಟಿ ಕೊಡುವುದಾಗಿ ರಾಜಣ್ಣ ಭರವಸೆ ನೀಡಿದರು.
< previous
1
...
371
372
373
374
375
376
377
378
379
...
538
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್