ಸಂಭ್ರಮದ ಭಾರತೀಯ ಸೇನಾ ದಿನ ಆಚರಣೆಫೀಲ್ಡ್ ಮಾರ್ಷಲ್ ಕಾರ್ಯಪ್ಪ ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿ ಅಧಿಕಾರ ವಹಿಸಿಕೊಂಡಿದ್ದನ್ನು ಗುರುತಿಸಿ, ಭಾರತದಲ್ಲಿ ಪ್ರತಿ ವರ್ಷ ಜನವರಿ 15 ರಂದು ಭಾರತೀಯ ಸೇನಾ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ತಿಳಿಸಿದರು.