ತೆಂಗಿನ ಬೆಳೆಗೂ ಸರಿಯಾದ ಪೋಷಕಾಂಶ ಒದಗಿಸಿತೆಂಗು ಬೆಳೆಯನ್ನು ಮೊದಲಿನಿಂದಲೂ ಯಾವುದೇ ರೀತಿಯ ಗೊಬ್ಬರವನ್ನು ಬಳಸದೆ ಬೆಳೆಸಿಕೊಂಡು ಬರಲಾಗುತ್ತಿದೆ. ಆದರೆ ಇತರೆ ಬೆಳೆಗಳಿಗೆ ನೀಡುವಂತೆ ತೆಂಗಿನ ಬೆಳೆಗೂ ಅವಶ್ಯಕ ಪೋಷಕಾಂಶಗಳನ್ನು ಒದಗಿಸಬೇಕು ಎಂದು ದೆಹಲಿಯ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ. ಜಯಚಂದ್ರ ಅಭಿಪ್ರಾಯಪಟ್ಟರು.