• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳನ್ನು ಗೌರವಿಸಿ: ಸಿದ್ದಲಿಂಗೇಗೌಡ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಸರ್ಕಾರ ಸಹಸ್ರಾರು ಕೋಟಿ ವಿನಿಯೋಗಿಸುತ್ತದೆ. ಆದರೆ ಅವು ಮಕ್ಕಳಿಗೆ ತಲುಪುವುದು ದುರ್ಲಬ. ಮಕ್ಕಳಿಗೆ ಕುಳಿತುಕೊಳ್ಳುವ ಆಸನದಿಂದ ಹಿಡಿದು ಮನೆಗೆ ತೆರಳುವ ತನಕವೂ ಹಕ್ಕುಗಳಿವೆ. ಆದರೆ ಅವುಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವಿಲ್ಲದ ಕಾರಣ ಆ ಎಲ್ಲಾ ಹಕ್ಕುಗಳು ನೀರಿನಲ್ಲಿ ಹೋಮ ಮಾಡಿದಂತಾಗಿವೆ ಎಂದು ಸಿದ್ದಲಿಂಗೇಗೌಡ ಬೇಸರ ವ್ಯಕ್ತಪಡಿಸಿದರು.
ಭಯಮುಕ್ತರಾಗಿ ಪರೀಕ್ಷೆ ಎದುರಿಸಿ, ಶಾಲೆಗೆ ಕೀರ್ತಿ ತನ್ನಿ: ಮುಖ್ಯ ಶಿಕ್ಷಕ ಬಿ.ಎಸ್.ಶಾಂತರಾಜು
ಶಾಲೆ, ಸಮಾಜ ಏನು ಕೊಟ್ಟಿದೆ ಎನ್ನದೇ ನಾವು ಬದುಕುತ್ತಿರುವ ಸಮಾಜಕ್ಕೆ ತಮ್ಮಿಂದಾಗುವ ಅಳಿಲು ಸೇವೆ ಮಾಡಬೇಕು. ವಿದ್ಯಾರ್ಥಿಗಳು ಅಂಕಗಳ ಜೊತೆ ಜೊತೆಗೆ ಮೌಲ್ಯಗಳನ್ನೂ ರೂಢಿಸಿಕೊಳ್ಳಬೇಕು. ಕಲಿತ ವಿದ್ಯೆ ನಿಮ್ಮ ಸ್ವಾವಲಂಭಿ ಬದುಕಿಗೆ ನೆರವಾಗುತ್ತದೆ.
ಅಕ್ರಮ ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡೀಸಿ ಪೂರ್ವಭಾವಿ ಸಭೆ
ಅರಣ್ಯ ಇಲಾಖೆ, ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಬೆಂಕಿ ಅವಘಡ, ಕಾಡ್ಗಿಚ್ಚಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಬೇಕು. ದೇವಾಯಲಕ್ಕೆ ಹೋಗುವ ಮಾರ್ಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.
ತಡೆಯಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ
ದೂರು ನೀಡುತ್ತೇವೆಂದು ಮದ್ಯ ಮಾರುವ ಮಾಲೀಕರಿಗೆ ಮಹಿಳೆಯರು ಹೇಳಿದರೆ ಏನಾದರೂ ಮಾಡಿಕೊಳ್ಳಿ ನಾವು ಯಾರಿಗೂ ಹೆದರುವುದಿಲ್ಲ. ಎಲ್ಲರಿಗೂ ಮಾಮೂಲಿ ಕೊಟ್ಟೆ ವ್ಯಾಪಾರ ಮಾಡುತ್ತಿರುವುದು ಎಂದು ರಾಜರೋಷವಾಗಿ ಹೇಳುತ್ತಾರೆಂದು ನೊಂದ ಮಹಿಳೆಯರು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಸಿದ್ದಲಿಂಗೇಶ್ವರರ ತಪೋ ಕ್ಷೇತ್ರ ಕಗ್ಗೆರೆಯಲ್ಲಿ ಜಾತ್ರಾ ಮಹೋತ್ಸವ
ಬಿಸಿಲಿನ ಬೇಗೆಗೂ ಕೂಡ ಹಿಮ್ಮೆಟ್ಟದ ಸಿದ್ದಲಿಂಗೇಶ್ವರನ ಭಕ್ತರು ಮಹಾ ರಥೋತ್ಸವವನ್ನು ಎಳೆಯುವ ಮುಖಾಂತರ ತಮ್ಮ ಇಷ್ಟಾರ್ಥಗಳನ್ನು ಈಡೇರಿಸು ಭಗವಂತ ಎಂದು ಹಣ್ಣು, ದವನ ಎಸೆದು ಸ್ವಾಮಿಯಲ್ಲಿ ಬೇಡಿಕೊಂಡರು,
ನನ್ನ ಅಭಿವೃದ್ಧಿ ಕಾರ್ಯಗಳ ಶ್ರೀರಕ್ಷೆಯಿಂದಲೇ ಗೆಲ್ಲಲಿದ್ದೇನೆ: ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ
ನಾನು ವಯಕ್ತಿಕವಾಗಿ ವಿರೋಧ ಪಕ್ಷದ ಅಭ್ಯರ್ಥಿ ಪರ ಮಾತನಾಡುವುದಿಲ್ಲ. ನಾನು ಏನಿದ್ದರೂ ನನ್ನ ಕಾರ್ಯಕ್ರಮದ ಬಗ್ಗೆ, ನನ್ನ ಮುಂದಿನ ವಿಚಾರಧಾರೆಯ ಬಗ್ಗೆ ಹೇಳಿ ಮತ ಕೇಳುತ್ತೇನೆ ಹೊರತು ಇಡೀ ನನ್ನ ರಾಜಕೀಯ ಜೀವನದಲ್ಲಿ ವಿರೋಧ ಅಭ್ಯರ್ಥಿಗಳ ಬಗ್ಗೆ ಮಾತನಾಡಿಲ್ಲ, ಮುಂದೆಯೂ ಮಾತನಾಡುವುದಿಲ್ಲ
ಶಾಂತಿಯುತ ಚುನಾವಣೆಗಾಗಿ ಕಟ್ಟುನಿಟ್ಟಿನ ಕ್ರಮ: ಬಿ.ಕೆ. ಸಪ್ತಶ್ರೀ
ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ಮಸ್ಟರಿಂಗ್, ಡಿ ಮಸ್ಟರಿಂಗ್ ಹಾಗೂ ಭದ್ರತಾ ಕೊಠಡಿಯನ್ನಾಗಿ ಬಳಸಿಕೊಳ್ಳಲಾಗುವುದು. ೮೯೬ ಅಧಿಕಾರಿಗಳು ಚುನಾವಣಾ ಮತಗಟ್ಟೆ ಅಧಿಕಾರಿ ಹಾಗೂ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಕಲ್ಪತರು ನಾಡು ಲೋಕಸಭಾ ಚುನಾವಣೆಗೆ ಸಿದ್ಧ
ಚಿ.ನಾ.ಹಳ್ಳಿ ಸರ್ಕಾರಿ ಪಿಯು ಕಾಲೇಜು, ತಿಪಟೂರು ಸರ್ಕಾರಿ ಬಾಲಕರ ಪಿಯು ಕಾಲೇಜು, ತುರುವೇಕೆರೆ ಸರ್ಕಾರಿ ಜ್ಯೂನಿಯರ್ ಕಾಲೇಜು, ಮಧುಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು, ತುಮಕೂರು ಸರ್ಕಾರಿ ಪಿಯು ಕಾಲೇಜು, ತುಮಕೂರು ಸರ್ವೋದಯ ಹೈಸ್ಕೂಲ್, ಕೊರಟಗೆರೆ ಸರ್ಕಾರಿ ಪಿಯು ಕಾಲೇಜು, ಗುಬ್ಬಿ ಪ್ರಥಮ ದರ್ಜೆ ಕಾಲೇಜು, ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾವಗಡ ಸರ್ಕಾರಿ ಪಿಯು ಕಾಲೇಜು ಮತ್ತು ಕುಣಿಗಲ್ ಸರ್ಕಾರಿ ಪಿಯು ಕಾಲೇಜುಗಳನ್ನು ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.
ಜಿಲ್ಲೆಯಲ್ಲಿ ತೆಂಗು, ಹುಣಸೇ ಪಾರ್ಕ್ ನಿರ್ಮಿಸಬೇಕಿದೆ: ಮುರುಳೀಧರ್ ಹಾಲಪ್ಪ
ತಮ್ಮ ಸಂಸ್ಥೆ ರೈತರ ಸರ್ವತೋಮುಖ ಅಭಿವೃದ್ಧಿಗಾಗಿ ಲಭ್ಯವಿರುವ ಮಾಹಿತಿಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ರೈತರೊಂದಿಗೆ ನಾವು ಎಂಬ ವಿಶೇಷ ಕಾರ್ಯಕ್ರಮವನ್ನು ಪ್ರತಿ ಹೋಬಳಿ ಮಟ್ಟದಲ್ಲಿ ಹಮ್ಮಿಕೊಂಡು ರೈತರ ನೆರವಿಗೆ ಬರುತ್ತಿದೆ. ರೈತರು ತಮ್ಮ ಬೆಳೆಗೆ ತಾವೇ ಬೆಲೆ ನಿಗದಿ ಮಾಡುವಂತಾಗಬೇಕು.
ಮಹಿಳೆಯರ ಮೇಲೆ ಸಮಾಜದ ತಾರತಮ್ಯ ನಿಲ್ಲಬೇಕು: ಮಹಿಳಾ ಚಿಂತಕಿ ಇಂದ್ರಮ್ಮ
ಮಹಿಳಾ ದಿನಾಚರಣೆಯೆಂದರೆ ಸೌಂದರ್ಯ ಸಾಮಾಗ್ರಿಗಳ, ಚಿನ್ನ, ಬೆಳ್ಳಿ, ಸೀರೆಗಳ ಖರೀದಿಗಾಗಿ ನಡೆಯುವ ದಿನವಲ್ಲ, ಬದಲಿಗೆ ಸಮಾಜದಲ್ಲಿ ಮಹಿಳೆಯರ ಸಮಪಾಲಿಗಾಗಿ ಧೀರೊತ್ತರ ಹೋರಾಟ ನಡೆಸಿದ ದಿನದ ನೆನಪಿಗಾಗಿ ಮತ್ತು ತಾರತಮ್ಯಗಳನ್ನು ಕಿತ್ತೊಗೆಯಲು ನಡೆಸುವ ಹೋರಾಟದ ದಿನವಾಗಿದೆ.
  • < previous
  • 1
  • ...
  • 385
  • 386
  • 387
  • 388
  • 389
  • 390
  • 391
  • 392
  • 393
  • ...
  • 468
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved