16ಕ್ಕೆ ಕ್ರಾಂತಿಕಾರಿ ಪಾದಯಾತ್ರೆ ತುಮಕೂರಿಗೆಒಳಮೀಸಲಾತಿಗಾಗಿ ಒತ್ತಾಯಿಸಿ ದಸಂಸ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ ಸಮಾದಿ ಸ್ಥಳ ಹರಿಹರದಿಂದ ಹೊರಟಿರುವ ಕ್ರಾಂತಿಕಾರಿ ಪಾದಯಾತ್ರೆ ಮಾರ್ಚ್ 16ರ ಭಾನುವಾರದಂದು ತುಮಕೂರು ನಗರ ಪ್ರವೇಶಿಸಲಿದ್ದು, ಪಾದಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಿ, ಬೀಳ್ಕೋಡುವ ಸಂಬಂಧ ಅಂಬೇಡ್ಕರ್ ಭವನದಲ್ಲಿ ಮಾದಿಗ ಸಮುದಾಯದ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.