ಟ್ರ್ಯಾಕ್ಟರ್ ಚಲಾಯಿಸಿ ಜಮೀನು ಉಳುಮೆ ಮಾಡಿದ ಪರಮೇಶ್ವರ್ಪ್ರತಿ ವರ್ಷ ಪ್ರಗತಿ ಪರ ರೈತರಿಗೆ ಉತ್ತಮವಾದ ಬೀಜ, ಗೊಬ್ಬರವನ್ನು ವಿತರಿಸುವ ಜವಾಬ್ದಾರಿ ಸರ್ಕಾರದ್ದಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು, ಬಿತ್ತನೆ ಬೀಜವನ್ನು ಜಿಲ್ಲಾದ್ಯಂತ ವಿತರಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.