ಗೌಡರಿಗೆ ಎಲ್ಲಾ ಪಕ್ಷಗಳ ಅನುಭವದಡಿ ಟಿಕೆಟ್: ಮುರಳೀಧರ ಹಾಲಪ್ಪ ಪ್ರತಿಕ್ರಿಯೆನನಗೆ ಪಕ್ಷ ಹಿಂದೆ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕೆಪಿಸಿಸಿ ವಕ್ತಾರ, ಪ್ರಧಾನ ಕಾರ್ಯದರ್ಶಿ, ಬೂತ್ ಮಟ್ಟದ ಸಮಿತಿ ಉಸ್ತುವಾರಿ ಹೀಗೆ ಹಲವು ಜವಾಬ್ದಾರಿಗಳನ್ನು ನೀಡಿತ್ತು. ಈ ಜವಾಬ್ದಾರಿಯನ್ನು ನಾಯಕರ ನಿರೀಕ್ಷೆಯಂತೆಯೇ ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ.