ಚಿತ್ರದುರ್ಗ ಕ್ಷೇತ್ರಕ್ಕೆ ನಾನೂ ಬಿಜೆಪಿ ಟಿಕೆಟ್ ಆಕಾಂಕ್ಷಿಲೋಕಸಭಾ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಶಿರಾ ತಾಲೂಕಿಗೆ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಹೆಚ್ಚಿನ ಉತ್ಸಾಹದಿಂದ ಕೆಲಸ ಮಾಡಲು ಬಂದಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಖಂಡಿತ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಂಸದರಾದ ಜನಾರ್ಧನ ಸ್ವಾಮಿ ಹೇಳಿದ್ದಾರೆ.