ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಪ್ರಮಾಣ ಪತ್ರ ನೀಡಿ: ಈಶ್ವರಪ್ಪಬುಡಕಟ್ಟು ಸಮುದಾಯಕ್ಕೆ ಸೇರಿರುವ ಕಾಡುಗೊಲ್ಲ ಜನಾಂಗಕ್ಕೆ ತಾಲೂಕು ಕಚೇರಿಗಳಲ್ಲಿ ಕಾಡುಗೊಲ್ಲ, ಹಟ್ಟಿಗೊಲ್ಲ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಿಂಧುತ್ವ ಪ್ರಮಾಣ ಪತ್ರ ನೀಡಿ ಎಂದು ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಈಶ್ವರಪ್ಪ ಒತ್ತಾಯಿಸಿದರು.