ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ
ಮರ, ಗಿಡಗಳನ್ನು ಬೆಳಸಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಗೊಟೂರು ಶಿವಪ್ಪ ತಿಳಿಸಿದರು.
ಪ್ರಕೃತಿಯನ್ನು ದೇವರಂತೆ ಪೂಜಿಸಿ: ಎಂ.ಡಿ.ಪವಿತ್ರ
ಇಂದಿನ ವಿಷಮ ಪರಿಸ್ಥಿತಿಯಲ್ಲಿ ಪ್ರಕೃತಿಯನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಪ್ರಕೃತಿಯನ್ನು ದೇವರೆಂದು ಪೂಜಿಸಿ ಸಂರಕ್ಷಿಸಿದರೆ ಎಲ್ಲರಿಗೂ ಸುಖ ಜೀವನ ಲಭ್ಯವಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಡಿ.ಪವಿತ್ರ ಹೇಳಿದರು.
ಗಾಳಿ, ನೀರು ಕಲುಷಿತವಾಗದಂತೆ ಎಚ್ಚರವಹಿಸಿ
ಪರಿಸರ ಸಂರಕ್ಷಣೆ ಎಂದರೆ ಕೇವಲ ಗಿಡ, ಮರ ನಡೆವುದಲ್ಲ. ಭೂಮಿಯಲ್ಲಿ ಕೊಳೆಯದ ತ್ಯಾಜ್ಯಗಳು ಭೂತಾಯಿಯ ಒಡಲು ಸೇರದಂತೆ ಮತ್ತು ಗಾಳಿ, ನೀರು, ಮಣ್ಣು ಕಲುಷಿತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ವಲಯ ಅರಣ್ಯಾಧಿಕಾರಿ ಪವಿತ್ರ ಹೇಳಿದರು.
ನಾಳೆಗೆ..ವಿವಿಧ ರೀತಿಯ ನೂರಾರು ಸಸಿ ನಾಟಿ
ನಗರದ ಜ್ಞಾನಭೋಧಿನಿ ಶಾಲೆ ಅವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶಾಸಕ ಎಚ್.ವಿ.ವೆಂಕಟೇಶ್ ಅಭಿಮಾನಿ ಬಳಗದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಬುಧವಾರ ಹಮ್ಮಿಕೊಳ್ಳಲಾಯಿತು.
ಮರ, ಗಿಡ ಕಣ್ಮರೆಯಾಗುತ್ತಿರುವುದು ದುರದೃಷ್ಟಕರ
ಎಲ್ಲರೂ ಸಾಮೂಹಿಕವಾಗಿ ಕೈಜೋಡಿಸಿದಲ್ಲಿ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುವುದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನುತಾ ತಿಳಿಸಿದರು.
ಪರಿಸರ ಜೀವಸಂಕುಲಕ್ಕೆ ದೊರೆತ ವರದಾನ: ಕೆಂಪರಾಜ್ ಕೊಡಿಯಾಲ
ಪರಿಸರ ಎಂಬುದು ಜೀವಸಂಕುಲಕ್ಕೆ ದೊರೆತ ಬಹುದೊಡ್ಡ ವರದಾನವಾಗಿದೆ. ಆದರೆ ಇಂದಿನ ಪರಿಸ್ಥಿತಿಯಲ್ಲಿ ಅಭಿವೃದ್ಧಿ ಎಂಬ ಹೆಸರಿನಲ್ಲಿ ಪರಿಸರವನ್ನು ನಾಶಪಡಿಸುತ್ತಿದ್ದೇವೆ ಎಂದು ಉಮಾಪ್ರಗತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆಂಪರಾಜ್ ಕೊಡಿಯಾಲ ತಿಳಿಸಿದರು.
ಜೆಸಿಬಿಯಿಂದ ಮರಗಳ ಮಾರಣ ಹೋಮ ಕ್ರಮಕ್ಕೆ ಆಗ್ರಹ
ವಿಶ್ವ ಪರಿಸರ ದಿನದಂದು ಮರಗಳನ್ನು ಜೆಸಿಬಿ ಮೂಲಕ ನೆಲಸಮ ಮಾಡಿದ ಘಟನೆ ತಾಲೂಕಿನ ಪಳವಳ್ಳಿ ಹೊರವಲಯದ ಜಮೀನುಗಳಲ್ಲಿ ನಡೆದಿದೆ.
ವಿ.ಸೋಮಣ್ಣ ಗೆಲುವಿಗೆ ಸುರೇಶಗೌಡ ಹರ್ಷ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಿಕ್ಕ ಲೀಡ್ ಕೂಡ ಕಾರಣವಾಗಿರುವುದು ವೈಯಕ್ತಿಕವಾಗಿ ಹೆಚ್ಚಿನ ಸಂತೋಷ ಕೊಟ್ಟಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ತಿಳಿಸಿದ್ದಾರೆ.
ವಿ.ಸೋಮಣ್ಣ ಗೆಲುವಿಗೆ ಸುರೇಶಗೌಡ ಹರ್ಷ
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಗೆಲುವಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಿಕ್ಕ ಲೀಡ್ ಕೂಡ ಕಾರಣವಾಗಿರುವುದು ವೈಯಕ್ತಿಕವಾಗಿ ಹೆಚ್ಚಿನ ಸಂತೋಷ ಕೊಟ್ಟಿದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ತಿಳಿಸಿದ್ದಾರೆ.
129 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯ
ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯ ಬಳಿಕ ಬಿಗಿ ಭದ್ರತೆಯಲ್ಲಿ ಇಟ್ಟಿದ್ದ ಸ್ಟ್ರಾಂಗ್ ರೂಂ ಅನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತೆಗೆಯುವ ಮೂಲಕ ಮತ ಎಣಿಕೆಗೆ ಚಾಲನೆ ನೀಡಿದರು.
< previous
1
...
395
396
397
398
399
400
401
402
403
...
538
next >
Top Stories
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ