ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಕಲಿಸಲು ಮುಂದಾಗಿ
ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ಕಲಿಸಿದಾಗ ದುಶ್ಚಟಗಳಿಂದ ದೂರ ಇರುತ್ತಾರೆ. ಶಾಲಾ ಕಾಲೇಜುಗಳಲ್ಲಿ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸ್ವಾಸ್ಥ್ಯಸಂಕಲ್ಪ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ದುಶ್ಚಟಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್.ಡಿ. ಹೇಳಿದರು.
ರೋಗ ಬರದಂತೆ ತಡೆಯುವುದು ನಮೆಲ್ಲರ ಗುರಿ
ರೋಗ ಬಂದ ಮೇಲೆ ಔಷಧಿ ಪಡೆದು ಗುಣ ಹೊಂದುವುದಕ್ಕಿಂತ, ರೋಗ ಬರದಂತೆ ತಡೆಯುವುದು ನಮ್ಮೆಲ್ಲರ ಗುರಿಯಾಗಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಮರಳೂರು ಕೆರೆ ಹೂಳು ತೆಗೆಯಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಇಲಾಖೆಗಳ ಕಾರ್ಯವೈಖರಿಯನ್ನು ಪರಿಶೀಲನೆ ಮಾಡಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ತಾಲೂಕಿನ ವಿವಿಧ ಭಾಗಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಪ್ರಿಯಾಂಕಗೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ
ತಾಲೂಕಿನ ತಾಳಗುಂದ ಸರ್ಕಾರಿ ಉನ್ನತ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿ ಪ್ರಿಯಾಂಕ.ಎಂ.ಎನ್ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸೈನ್ಸ್ ಎಕ್ಸ್‌ಚೆಂಜ್ ಪ್ರೋಗ್ರಾಂನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ
ತಂಬಾಕು ಸೇವನೆ ಬಿಟ್ಟು ಸತ್ವಯುತ ಆಹಾರ ಸೇವಿಸಿ
ತಂಬಾಕು ಉತ್ಪನ್ನಗಳ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ತಿಳಿಸಿದರು.ಪಟ್ಟಣದಲ್ಲಿ ಏರ್ಪಡಿಸಿದ್ದ, ತಂಬಾಕು ನಿಯಂತ್ರಣ ಅರಿವು ಜಾಥಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.
ಶಾಲೆ ಪ್ರಾರಂಭೋತ್ಸವ ಖುಷಿಯಿಂದ ಹೆಜ್ಜೆ ಹಾಕಿದ ಚಿಣ್ಣರು
ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಮಕ್ಕಳು ಶುಕ್ರವಾರ ಹೆಗಲ ಮೇಲೆ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕಿದರು.
ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡದಿರಿ
ವಿಶ್ವ ತಂಬಾಕು ದಿನವನ್ನು ಬಹಳ ವರ್ಷಗಳಿಂದ ಆಚರಿಸುತ್ತಾ ಬಂದಿದ್ದೇವೆ. ತಂಬಾಕು ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಕ ರೋಗಕ್ಕೆ ತುತ್ತಾಗಿ ಜೀವನವನ್ನೆ ಹಾಳು ಮಾಡಿಕೊಂಡಿದ್ದಾರೆ ಎಂದು ನ್ಯಾಯಾಧೀಶ ನೂರುನ್ನೀಸ ಹೇಳಿದರು.
ಎಲ್ಲರೂ ಫ್ಲೋರೈಡ್‌ಮುಕ್ತ ಜಿಲ್ಲೆಯನ್ನಾಗಿಸಲು ಸಹಕರಿಸಿ
ಫ್ಲೋರೈಡ್‌ಮುಕ್ತ ಜಿಲ್ಲೆಯನ್ನಾಗಿಸಲು ಸರ್ಕಾರದ ಜೊತೆ ಕೈ ಜೋಡಿಸಬೇಕು ಎಂದು ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್ ತಿಳಿಸಿದರು.
ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಿ
ಬೆಳೆ ವಿಮಾ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
ಆತ್ಮಹತ್ಯೆ: ಮಾಹಿತಿ ಪಡೆದ ತಹಸೀಲ್ದಾರ್: ಕನ್ನಡಪ್ರಭ ವರದಿ ಪರಿಣಾಮ
ತಾಲೂಕಿನ ಮೇಗಳಪಾಳ್ಯ ಗ್ರಾಮ ತಾಂಡದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಗಳಿಂದ ಸಾಲ ಮಾಡಿದ್ದ ರೈತನೋರ್ವ ಕಿರುಸಾಲ ಕಂಪನಿಗಳ ಕಾಟಕ್ಕೆ ಹೆದರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದ
< previous
1
...
399
400
401
402
403
404
405
406
407
...
538
next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು