• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆ, ನೂತನ ಗ್ರಾಪಂ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ
ಶಾಸಕ ಎಚ್.ವಿ. ವೆಂಕಟೇಶ್ ತಾಲೂಕಿನ ಹಲವು ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ ಶಾಲೆ, ರಸ್ತೆ ಮತ್ತು ಗ್ರಾಪಂ ಕಟ್ಟಡದ ಪ್ರಗತಿ ಕಾರ್ಯಗಳಿಗೆ ಗುದ್ದಲಿ ಪೂಜೆ ಹಾಗೂ ಇತರೆ ದೇವಸ್ಥಾನದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಟಿಕೆಟ್ ಸಮರಕ್ಕೆ ಅಖಾಡವಾಗಿದೆ ತುಮಕೂರು
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಕೆಲವು ದಿವಸಗಳಲ್ಲಿ ಚುನಾವಣಾ ಆಯೋಗ ಚುನಾವಣೆ ನಡೆಸುವ ಸಂಬಂಧ ಕ್ಯಾಲೆಂಡರ್‌ ಹಾಕಲಿದ್ದು ಆಗಲೇ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂಬ ಚರ್ಚೆ ಆರಂಭವಾಗಿದೆ.
ಪ್ರತಿಭೆ ಯಾರ ಮನೆಯ ಸ್ವತ್ತಲ್ಲ: ಸೋಮಣ್ಣ
ಪ್ರತಿಭೆ ಯಾರ ಮನೆಯ ಸ್ವತ್ತಲ್ಲ. ಪ್ರತಿಭಾವಂತರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕಾಗಿದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ಆತ್ಮಸಾಕ್ಷಿಯಿಂದ ಬದುಕು ನಡೆಸಬೇಕು: ಮಾಧುಸ್ವಾಮಿ
ವೀರಶೈವ ಸಮಾಜ ಕರ್ಮ ಮತ್ತು ಧರ್ಮ ಆಧಾರಿತ ಹಾಗೂ ಸಿದ್ಧಾಂತಗಳ ಮೇಲೆ ನಿಂತಿದ್ದು, ದೈವತ್ವವನ್ನು ಅಳವಡಿಸಿಕೊಂಡು ಆತ್ಮಸಾಕ್ಷಿಯಿಂದ ಬದುಕು ನಡೆಸುವ ಮೂಲಕ ಸಂಘಟಿತರಾಗಬೇಕಲ್ಲದೆ, ಸಮಾಜದಲ್ಲಿ ದ್ವೇಷ, ಅಸೂಯೆ, ಕಾಲೆಳೆಯುವ ಸ್ವಭಾವ, ಪಿತೂರಿಗಳನ್ನು ಬಿಟ್ಟಾಗ ಮಾತ್ರ ವೀರಶೈವ ಸಮಾಜದ ಪಕ್ಕಾ ಸಂಘಟನೆ ಹಾಗೂ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಧರ್ಮಸ್ಥಳ ಸಂಸ್ಥೆ ಬಡವರನ್ನು ಮುಖ್ಯವಾಹಿನಿಗೆ ಕರೆತರುತ್ತಿದೆ: ದಯಾಶೀಲಾ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಾಲ ಕೊಡುವುದಕ್ಕಷ್ಟೇ ಸೀಮಿತವಾಗಿಲ್ಲದೆ ಬಡ ಹಾಗೂ ಮಧ್ಯಮ ಜನರನ್ನು ಆರ್ಥಿಕ, ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ವೀರೇಂದ್ರ ಹೆಗ್ಡೆ ಅವರು ಮಾಡುತ್ತಿದ್ದಾರೆ ಎಂದು ಧರ್ಮಸ್ಥಳ ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲಾ ತಿಳಿಸಿದರು.
ಇ-ಆಡಳಿತ ಗ್ರಾಮೀಣ ಭಾಗಕ್ಕೆ ಹೆಚ್ಚಾಗಿ ತಲುಪಲಿ: ಪ್ರೊ. ದೇಶಪಾಂಡೆ
ಮಧ್ಯವರ್ತಿಗಳಿಂದ, ಪ್ರಜೆಗಳ ಕೆಲಸವನ್ನು ನಿರ್ಲಕ್ಷಿಸುವ ಸರ್ಕಾರಿ ಅಧಿಕಾರಿಗಳಿಂದ ಮುಕ್ತಿ ಸಿಗಬೇಕಾದರೆ ಇ-ಆಡಳಿತ ಗ್ರಾಮೀಣ ಭಾಗದಜನರಿಗೆ ಪರಿಣಾಮಕಾರಿಯಾಗಿ ತಲುಪಬೇಕು ಎಂದು ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಮಾಜಿ ನಿರ್ದೇಶಕ ಪ್ರೊ.ಆರ್‌.ಎಸ್. ದೇಶಪಾಂಡೆ ಹೇಳಿದರು.
ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ: ರಮೇಶ್‌
ಪೋಷಕರು ಇಂಗ್ಲೀಷ್‌ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸಿ, ನಮ್ಮ ಕನ್ನಡ ಶಾಲೆಯ ಮಕ್ಕಳು ಎಲ್ಲ ರಂಗಗಳಲ್ಲೂ ಮಂಚೋಣಿಯಲ್ಲಿದ್ದು, ಮಾತೃಭಾಷೆಯ ಶಿಕ್ಷಣ ಕಲಿಕೆಗೆ ಮೊದಲ ಆದ್ಯತೆ ನೀಡಿ ಎಂದು ಶಾಲಾ ನವೀಕರಣದ ದಾನಿ ಡಾ. ರಮೇಶ್‌ ಕರೆ ನೀಡಿದರು.
ವಿಜೃಂಭಣೆಯಿಂದ ನಡೆದ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವ
ಪಟ್ಟಣದ ಪ್ರಸಿದ್ಧ ಶ್ರೀ ಶನಿಮಹಾತ್ಮ ಹಾಗೂ ಅಮ್ಮ ಜೇಷ್ಟಾದೇವಿಯ ಬ್ರಹ್ಮರಥೋತ್ಸವಕ್ಕೆ ಶನಿವಾರ ಎಸ್‌ಎಸ್‌ಕೆ ಸಂಘದ ಅಧ್ಯಕ್ಷ ಸಿ.ಎನ್. ಆನಂದ್ ರಾವ್ ಚಾಲನೆ ನೀಡಿದರು.
ಪಲ್ಸ್ ಪೋಲಿಯೋ ಲಸಿಕೆ ಹಾಕಲು ಸಕಲ ಸಿದ್ಧತೆ: ಡೀಸಿ ಮಾಹಿತಿ
ಪಲ್ಸ್ ಪೋಲಿಯೊ ಲಸಿಕೆಯಿಂದ ಯಾವುದೇ ಅರ್ಹ ಮಕ್ಕಳು ವಂಚಿತರಾಗಬಾರದು, ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಲು ಮಾರ್ಚ್ 3 ರಿಂದ ನಾಲ್ಕು ದಿನಗಳು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಲ್ಸ್ ಪೋಲಿಯೋ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷೆ ಶುಭ ಕಲ್ಯಾಣ್ ತಿಳಿಸಿದರು.
ಮಧುಗಿರಿಯ ಕುಗ್ರಾಮಗಳಿಗೆ ಕೆಂಪು ಬಸ್‌ ಸಂಚಾರ: ಆರ್‌. ರಾಜೇಂದ್ರ
ವಿಧಾನ ಪರಿಷತ್‌ ಸದಸ್ಯ ಆರ್‌. ರಾಜೇಂದ್ರ ಶನಿವಾರ ಮಧುಗಿರಿ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಧುಗಿರಿಯಿಂದ -ಬೆಂಗಳೂರಿಗೆ ಅಶ್ವಮೇಧ ಕ್ಲಾಸಿಕ್‌ ನೂತನ 5 ಬಸ್‌ಗಳ ಸಂಚಾರಕ್ಕೆ ಸ್ವಯಂ ಬಸ್‌ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದರು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 468
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved