ಕಾನೂನು ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲಸಮಾಜದಲ್ಲಿನ ಎಲ್ಲಾ ಸಮಸ್ಯೆಗಳಿಗೂ ಕಾನೂನಿನಲ್ಲಿ ಪರಿಹಾರ ಸಿಗುವುದಿಲ್ಲ. ಮನುಷ್ಯನ ನಡವಳಿಕೆ, ವರ್ತನೆ, ಸದ್ಗುಣಗಳಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಹೇಳಿದರು.