ಬುದ್ಧನ ತತ್ವ, ಸಿದ್ಧಾಂತಗಳಿಗೆ ಜಗತ್ತಿನಾದ್ಯಂತ ಮನ್ನಣೆ: ನಿಧಿಕುಮಾರ್ಮನುಷ್ಯ ಅನುಭವಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ, ಕೋಶ, ಹೆಂಡತಿ, ಮಕ್ಕಳು ಎಲ್ಲವನ್ನೂ ತೊರೆದು ದೇವರ ಹುಡುಕಾಟದಲ್ಲಿ ತೊಡಗಿದ ಬುದ್ಧನಿಗೆ, ಹಲವಾರು ವರ್ಷಗಳ ತಿರುಗಾಟದ ನಂತರ ಮನುಷ್ಯನ ಸಮಸ್ಯೆಗಳಿಗೆ ಮನುಷ್ಯನೇ ಕಾರಣ ಎಂಬುದು ತಿಳಿಯಿತು.