ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿಯುವ ನೀರಿನ ಸಮಸ್ಯೆ ತಲೆದೋರಬಾರದು: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ತಾಲೂಕುಗಳ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಮತ್ತು ಕುಡಿಯುವ ನೀರು, ಮೇವು ಪೂರೈಕೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾಧಿಕಾರಿ ಶುಭಕಲ್ಯಾಣ್ ಪರಿಶೀಲನೆ
ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಸಮರ್ಪಕ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧ ಪರಿಶೀಲನೆ ನಡೆಸಿ ಸಾರ್ವಜನಿಕರ ಮನವಿಗಳನ್ನು ಆಲಿಸಿದರು.
ಪಾವಗಡ: ವಿವಿಧ ಬೇಡಿಕೆಘಲ ಈಡೇರಿಕೆಗಾಗಿ ಸಿಐಟಿಯು ಪ್ರತಿಭಟನೆ
ಅಗತ್ಯ ವಸ್ತುಗಳ ಬೆಲೆ ಏರಿಕೆ, ದುಡಿಯುವ ಜನರ ಮೇಲಿನ ಶೋಷಣೆಯನ್ನು ತಪ್ಪಿಸುವುದು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಸೃಷ್ಟಿಗೆ ಒತ್ತಾಯಿಸಿ ಸಿಐಟಿಯು ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ತುಮಕೂರು: ಗೃಹಬಂಧನದಲ್ಲಿದ್ದ ವಯೋವೃದ್ಧೆಯ ರಕ್ಷಣೆ
ಕಳೆದ ಒಂದು ವರ್ಷದಿಂದ ಗೃಹ ಬಂಧನಕ್ಕೆ ಒಳಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿದ್ದ ವಯೋವೃದ್ಧೆಯನ್ನು ರಕ್ಷಿಸಿ ಆಕೆಯ ಕುಟುಂಬಸ್ಥರಿಗೆ ತಾಕೀತು ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಹೊಳವನಹಳ್ಳಿ: ಆಂಜನೇಯಸ್ವಾಮಿ ಬ್ರಹ್ಮ ರಥೋತ್ಸವ
ಹೊಳವನಹಳ್ಳಿ: ಇತಿಹಾಸ ಪ್ರಸಿದ್ಧ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅತ್ಯಂತ ವೈಭವದಿಂದ ಜರುಗಿತು. ರಾಜ್ಯದ ವಿವಿಧ ಕಡೆಯಿಂದ ಬಂದಿದ್ದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.
ಪ್ರತಿ ವ್ಯಕ್ತಿಯೂ ಸಂವಿಧಾನದ ಆಶಯ ತಿಳಿಯಬೇಕು: ಜಿಲ್ಲಾಪಂಚಾಯತ್ ಸಿಇಒ ಪ್ರಭು
ಪ್ರತಿ ವ್ಯಕ್ತಿಯೂ ಸಂವಿಧಾನದ ಆಶಯವನ್ನು ತಿಳಿಯಬೇಕು. ಆದ್ದರಿಂದ ಪ್ರತಿ ಮನೆ ಮನೆಗೂ ಸಂವಿಧಾನದ ಮಹತ್ವವನ್ನು ಸಾರುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ನಡೆಸಲಾಗುತ್ತಿದೆ ಎಂದು ಜಿಪಂ ಸಿಇಒ ಜಿ.ಪ್ರಭು ತಿಳಿಸಿದರು.
ಬಜೆಟ್‌ನಲ್ಲಿ ತುಮಕೂರಿಗೆ ನಿರೀಕ್ಷಿಸಿದ್ದಷ್ಟು ಸಿಗಲಿಲ್ಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ತುಮಕೂರು ಜಿಲ್ಲೆಗೆ ನಿರೀಕ್ಷಿಸಿದ್ದಷ್ಟು ಸಿಗಲಿಲ್ಲ. 7 ಮಂದಿ ಶಾಸಕರನ್ನು ಆಯ್ಕೆ ಮಾಡಿ ಕಳಿಸಿದ್ದು ಜೊತೆಗೆ ಪ್ರಭಾವಿ ಸಚಿವರು ಇವರು ಕಾರಣಕ್ಕೆ ನಿರೀಕ್ಷೆ ದೊಡ್ಡದಿತ್ತು. ಆದರೆ ಜಿಲ್ಲೆಗೆ ನೇರವಾಗಿ ಅನುಕೂಲವಾಗಿರುವುದು ಕಡಿಮೆಯೇ.
ಕೊಬ್ಬರಿಗೆ 3 ಸಾವಿರ ಪ್ರೋತ್ಸಾಹ ಧನ ಪ್ರಕಟಿಸಿ: ಕೆ.ಟಿ. ಶಾಂತಕುಮಾರ್
ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕೊಬ್ಬರಿಗೆ ಮೂರು ಸಾವಿರ ರು.ಗಳ ಪ್ರೋತ್ಸಾಹ ಧನ ಪ್ರಕಟಿಸುವ ಮೂಲಕ ನಾವು ರೈತರ ಪರ ಎಂಬುದನ್ನು ದಾಖಲೆಗಳ ಸಮೇತ ಸಾಬೀತು ಪಡಿಸುವಂತೆ ರೈತ ಮುಖಂಡ ಕೆ.ಟಿ. ಶಾಂತಕುಮಾರ್ ಒತ್ತಾಯಿಸಿದ್ದಾರೆ.
ಮಾನವೀಯ ನೆಲೆಗಟ್ಟಿನಲ್ಲಿ ಸಮ ಸಮಾಜ ಕಟ್ಟಲು ಕೈಜೋಡಿಸಿ: ವಿವೇಕಾನಂದ
ಜಾತಿ, ಧರ್ಮ ಪ್ರದೇಶದ ಹೆಸರಿನಲ್ಲಿ ಜನ ಸಮುದಾಯಗಳನ್ನು ವಿಭಜನೆ ಮಾಡುವುದನ್ನು ಬಿಟ್ಟು ಮಾನವೀಯ ನೆಲೆಗಟ್ಟಿನಲ್ಲಿ ಸಮ ಸಮಾಜ ಕಟ್ಟಲು ಎಲ್ಲರೂ ಕೈ ಜೋಡಿಸಬೇಕು ಎಂದು ಎಚ್.ಕೆ. ವಿವೇಕಾನಂದ ಕರೆ ನೀಡಿದರು.
ಸಮ ಸಮಾಜದ ನಿರ್ಮಾಣದ ಆಶಯ ಹೊತ್ತವರು ಸೇವಾಲಾಲ: ಸಿದ್ದೇಶ್
ತುಮಕೂರು: ಸಂತ ಸೇವಾಲಾಲರು ಸಮಾಜದ ಏಳಿಗೆಗಾಗಿ ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದರು. ಸಮ ಸಮಾಜ ನಿರ್ಮಾಣದ ಆಶಯವನ್ನು ಹೊತ್ತು ಅದಕ್ಕಾಗಿ ಶ್ರಮಿಸಿದ ಸಮಾಜ ಸುಧಾರಕರಾಗಿದ್ದರು ಎಂದು ತುಮಕೂರು ತಹಶೀಲ್ದಾರ್ ಸಿದ್ದೇಶ್ ಅಭಿಪ್ರಾಯಪಟ್ಟರು.
< previous
1
...
411
412
413
414
415
416
417
418
419
...
468
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ