15ಕ್ಕೆ ಶ್ರೀ ರಂಗನಾಥನ ದೇಗುಲ ಪ್ರಾರಂಭೋತ್ಸವಇಂದಿನಿಂದ ಧಾರ್ಮಿಕ ಸಮಾರಂಭ ನಡೆಯಲಿದ್ದು ಸಾನಿಧ್ಯವನ್ನು ಶ್ರೀ ಗುರುಪರ ದೇಶಿಕೇಂದ್ರ ಸ್ವಾಮೀಜಿ, ಸಿರಿಗೆರೆ ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದು, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ, ಗೋಡೇಕೆರೆ ಶ್ರೀ ಮೃತ್ಯುಂಜಯದೇಶಿಕೇಂದ್ರ ಸ್ವಾಮೀಜಿ, ಅರಸೀಕೆರೆ ಶ್ರೀ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.