ಮಕ್ಕಳಿಗೆ ಸಂಸ್ಕಾರ ಕಲಿಸಲು ಸಂಡೆ ಸ್ಕೂಲ್: ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು, ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ದಿಟ್ಟವಾಗಿ ಎದುರಿಸಲು ಮಕ್ಕಳಲ್ಲಿ ಧೈರ್ಯ, ಸ್ಥೈರ್ಯ, ಸಾಹಸ ಮನೋಭಾವ ಬೆಳೆಸಲು ತಂದೆ, ತಾಯಿ ಆಸಕ್ತಿ ವಹಿಸಬೇಕು ಎಂದು ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು.