ಭೂಗಳ್ಳರ ಒತ್ತುವರಿಗೆ ಬಲಿಯಾದ ಧರ್ಮಸಾಗರ ಕೆರೆಧರ್ಮಸಾಗರ ಕೆರೆಗೆ ಅನುದಾನ ಬರುತ್ತೇ ಆದರೆ ಅಭಿವೃದ್ಧಿ ಮಾತ್ರ ಆಗೋದಿಲ್ಲ. ಸಾಮಾಜಿಕ ಅರಣ್ಯದ ೧೫೦೦ಕ್ಕೂ ಗಿಡ ಭೂಗಳ್ಳರ ಹಾವಳಿಗೆ ರಾತ್ರೋರಾತ್ರಿ ಕಾಣೆ. ೨೫೦ಎಕರೆ ಕೆರೆಯಲ್ಲಿ ಸೀಮೆ ಗಿಡಗಳು ಬೆಳೆದು ಕೆರೆಯೇ ಮಾಯ. ೫೦ಎಕರೆಗೂ ಅಧಿಕ ಭೂಮಿ ಬೆಂಗಳೂರಿನ ಭೂಗಳ್ಳರ ಪಾಲು. ಸರ್ಕಾರಿ ಅಧಿಕಾರಿಗಳ ಮೌನವೇ ಭೂಮಾಫಿಯಾ ನಡೆಸಲು ಶ್ರೀರಕ್ಷೆ.