ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಷಪೂರಿತ ಮೇವು ಸೇವನೆ: ಕುರಿ, ಮೇಕೆಗಳು ಸಾವು
ವಿಷಪೂರಿತ ಆಹಾರ ಸೇವಿಸಿ 60 ಕುರಿ ಹಾಗೂ ಮೇಕೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶುಕ್ರವಾರ ತಾಲೂಕಿನ ವಡ್ರೇವು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ವಿದ್ಯಾರ್ಥಿ ದೆಸೆಯಿಂದಲೇ ಸಾಹಿತ್ಯಾಸಕ್ತಿ ಬೆಳೆಸಿಕೊಳ್ಳಿ: ಸುಶೀಲಾ
ಕನ್ನಡ ಸಾಹಿತ್ಯದಲ್ಲಿರುವ ಜೀವನ ಮೌಲ್ಯಗಳನ್ನು ಅಧ್ಯಯನ ಮಾಡುವುದರ ಜೊತೆಗೆ ಬದುಕಿನಲ್ಲಿ ಅಳವಡಿಸಿಕೊಂಡು ಸಾಧನಾ ಪರರಾದಾಗ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಹಿರಿಯ ಸಾಹಿತಿ ಸುಶೀಲಾ ಸದಾಶಿವಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
28 ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ವಿಜಯೇಂದ್ರ
ಮುಂಬರುವ ಸಂಸತ್ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರವನ್ನು ಗೆಲ್ಲುವುದು ಖಚಿತ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನಗಳ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.
ತುರುವೇಕೆರೆ: ಒತ್ತುವರಿ ಮಾಡಿದ್ದ ಜಮೀನು ತೆರವುಗೊಳಿಸಿ ರಸ್ತೆ ನಿರ್ಮಾಣ
ತುರುವೇಕೆರೆ ತಾಲೂಕಿನ ತಂಗಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಾಲೂಕು ಆಡಳಿತ ತೆರವುಗೊಳಿಸಲಾಯಿತು.
ಇಂಗ್ಲಿಷ್, ದೈಹಿಕ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರ
ಕೊರಟಗೆರೆ ತಾಲೂಕಿನ ಅರಸಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು .ಕೆ.ವಿ ಅವರ ನಿರ್ದೇಶನದಂತೆ ಮಂಗಳವರ ಇಂಗ್ಲಿಷ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ತುಮಕೂರು: ಅಲೆಮಾರಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಗೆ ಪ್ರತಿಭಟನೆ
ದಲಿತ ಹಾಗೂ ಅಲೆಮಾರಿ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕೆಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಗೇಟ್ ಬಳಿ ಪ್ರತಿಭಟನೆ ನಡೆಸಲಾಯಿತು.
ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್ ಕಾರ್ಯಕರ್ತರು
ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಕಾಂಗ್ರಸ್ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಬಸವ ಸ್ವಾಮೀಜಿ
ಯುವಕರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕಿದೆ. ನಮ್ಮ ದೇಶದ ಅಭಿವೃದ್ಧಿಗೆ ಸ್ವಯಂ ಉದ್ಯೋಗ ಸೃಷ್ಠಿ ಮಾಡಿಕೊಳ್ಳುವ ಯುವಕರಿಗೆ ನಮ್ಮ ಸಹಕಾರ ಅಗತ್ಯವಾಗಿದೆ ಎಂದು ಬೆಳ್ಳಾವಿ ಕಾರದ ಮಠದ ಶ್ರೀ ಕಾರದ ಬಸವ ಸ್ವಾಮೀಜಿ ತಿಳಿಸಿದರು.
ಮನೆ ಕಳ್ಳನ ಬಂಧನ: ೧೮ ಲಕ್ಷದ ವಸ್ತುಗಳ ವಶ
ತುರುವೇಕೆರೆ ತಾಲೂಕಿನ ದಂಡಿನಶಿವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಮನೆಗಳನ್ನೇ ಗುರಿಯಾಗಿಸಿಕೊಂಡು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ತುರುವೇಕೆರೆ ಮತ್ತು ಕುಣಿಗಲ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
< previous
1
...
424
425
426
427
428
429
430
431
432
...
467
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ