ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಚಿದೇವರ ವಚನ ಸಾಹಿತ್ಯ ಈಗಲೂ ಪ್ರಸ್ತುತ: ಶಾಸಕ ಜ್ಯೋತಿಗಣೇಶ್
ತುಮಕೂರಿನಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಾಸ್ಟೆಲ್‌ಗಳು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿರಲಿ: ಕೆ.ಎನ್. ರಾಜಣ್ಣ
ಮಧುಗಿರಿ ಪಟ್ಟಣದ ಬಸವಣ್ಣನ ಗುಟ್ಟೆ ಪಕ್ಕದಲ್ಲಿರುವ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ಶಾಸಕ ಕೆ.ಎನ್. ರಾಜಣ್ಣ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.
ನಿವೇಶನ ರಹಿತರಿಗೆ ಶೀಘ್ರ 20 ಸಾವಿರ ನಿವೇಶನ ಹಂಚಿಕೆ: ಟಿ.ಬಿ. ಜಯಚಂದ್ರ
ಶೀಘ್ರದಲ್ಲಿಯೇ ನಿವೇಶನ ಹಂಚಿಕೆ ಕಾರ್ಯದಲ್ಲಿ ಕೈಗೊಳ್ಳಲಾಗುವುದು ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದರು.
ರಾಮರಾಜ್ಯದಿಂದ ನೆಮ್ಮದಿಯ ಬದುಕು ಸಾಧ್ಯ: ಕಾಡಸಿದ್ದೇಶ್ವರ ಶ್ರೀ
ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಪೀಠಾಧ್ಯಕ್ಷ ಡಾ. ಕರಿವೃಷಭದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಅವರ 72ನೇ ಜನ್ಮ ವರ್ಧಂತಿ ಕಾರ್ಯಕ್ರಮ
ಬಲಿಜ ಸಮದಾಯಕ್ಕೆ 2ಎ ಮೀಸಲಾತಿ ನೀಡಿ: ಅಂಜಿನಪ್ಪ
ಬಲಿಜ ಸಮುದಾಯದ ಮೀಸಲಾತಿಯನ್ನು 2ಎ ಗೆ ಸೇರಿಸಬೇಕೆಂದು ಜಿಲ್ಲಾ ಬಲಿಜ ಸಂಘದ ಅಧ್ಯಕ್ಷ ಹಾಗೂ ಆಡಿಟರ್ ಟಿ.ಆರ್. ಅಂಜಿನಪ್ಪ ಒತ್ತಾಯಿಸಿದರು.
ಎತ್ತಿನಹೊಳೆ ಸೇತುವೆ ಸ್ಥಳಾಂತರ: ರೈತರ ಪ್ರತಿಭಟನೆ
ಎತ್ತಿನಹೊಳೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಓಪನ್ ಚಾನೆಲ್‌ಗೆ ನಿರ್ಮಿಸಬೇಕಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ ನೂರಾರು ಜನ ರೈತರು ಪ್ರತಿಭಟನೆ ನಡೆಸಿದರು.
ಭಾರತ ಸಂವಿಧಾನ ರಕ್ಷಿಸುವಲ್ಲಿ ನಾವೆಲ್ಲರೂ ಕಟಿಬದ್ಧರಾಗೋಣ: ಶಾಸಕ ಟಿ.ಬಿ. ಜಯಚಂದ್ರ
ಶಿರಾದಲ್ಲಿ ಸಂವಿಧಾನ ಅರಿವು ಜಾಥಾಗೆ ಶಾಸಕ ಟಿ.ಬಿ. ಜಯಚಂದ್ರ ಚಾಲನೆ ನೀಡಿದರು.
ತುಮಕೂರು: ವಿಕೃತಿ ಮೆರೆದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ
ಮಂಡ್ಯ ಜಿಲ್ಲೆ ಕೆರೆಗೋಡಿನ ಹನುಮಧ್ವಜ ವಿಚಾರವಾಗಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಕುರುಬರ ಹಾಸ್ಟೆಲ್‌ಗೆ ಕಲ್ಲು ತೂರಾಟ: ಆರೋಪಿಗಳನ್ನು ಬಂಧಿಸುವಂತೆ ತುಮಕೂರಿನಲ್ಲಿ ಹೋರಾಟ
ತುಮಕೂರು ವಿವಿಯಲ್ಲಿ ಅಂತರ ವಿಭಾಗಗಳ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರ್ ವಿಭಾಗೀಯ ಸಾಂಸ್ಕೃತಿಕ ಸ್ಪರ್ಧೆಗೆ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣ್ ದಾಸ್ ಚಾಲನೆ ನೀಡಿದರು.
ಗಡಿ ಗ್ರಾಮಗಳ ಪ್ರಗತಿಗೆ ವಿಶೇಷ ಒತ್ತು: ಶಾಸಕ ಎಚ್.ವಿ. ವೆಂಕಟೇಶ್
ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮಪಂಚಾಯಿತಿ ಮಟ್ಟದ ಜನಸಂಪರ್ಕ ಸಭೆ
< previous
1
...
425
426
427
428
429
430
431
432
433
...
467
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ