ಸಂವಿಧಾನ ಮಹತ್ವದ ಬಗ್ಗೆ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ಸಮಾಜದಲ್ಲಿ ಎಲ್ಲರಿಗೂ ಭಾರತ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರತಿ ಗ್ರಾಮಪಂಚಾಯತಿಗಳಲ್ಲಿಯೂ ಜ.26 ರಿಂದ ಭಾರತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.