• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಿತರ ಎದೆಗೆ ಅಕ್ಷರ ಬಿತ್ತಿದ ಫುಲೆ ದಂಪತಿ: ಎನ್.ಕೆ.ನಿಧಿಕುಮಾರ್
ಬಡವರು, ಶೋಷಿತರು,ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡಿದ ಜೋತಿ ಬಾಫುಲೆ ದಂಪತಿಗಳು, ಈ ದೇಶದ ಶೋಷಿತ ಸಮುದಾಯಗಳ ಎದೆಗೆ ಅಕ್ಷರ ಬಿತ್ತಿದ ಗುರುಗಳಾಗಿದ್ದಾರೆ ಎಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿ ಕುಮಾರ್ ತಿಳಿಸಿದ್ದಾರೆ.
ತೆಂಗಿನ ಮರವೇರಿ ಕುಳಿತಿರುವ ಚಿರತೆ; ಗ್ರಾಮಸ್ಥರಲ್ಲಿ ಆತಂಕ
ಚಿರತೆಯೊಂದು ತೆಂಗಿನ ಮರವೇರಿ ಕುಳಿತಿರುವ ಘಟನೆ ಸಮೀಪದ ಕೆರೆವರಗೇನಹಳ್ಳಿಯಲ್ಲಿ ನಡೆದಿದೆ. ಗುರುವಾರ ಸಾಯಂಕಾಲ ಗ್ರಾಮದ ಹರೀಶ್ ಎಂಬುವವರು ತೋಟವೊಂದರಲ್ಲಿ ಹಸುಗಳನ್ನು ಮೇಯಿಸುತ್ತಿದ್ದರು. ಈ ಸಂಧರ್ಭದಲ್ಲಿ ತೆಂಗಿನ ಮರದ ಮೇಲಿಂದ ಚಿರತೆಯೊಂದು ಇಳಿಯುತ್ತಿರುವ ದೃಶ್ಯ ಕಂಡು ಬಂದಿದೆ. ಭಯಭೀತರಾದ ಹರೀಶ್ ಕಿರುಚಾಡುತ್ತಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ನರೇಂದ್ರ ಮೋದಿ ಕೈ ಬಲಪಡಿಸಬೇಕು: ಯಡಿಯೂರಪ್ಪ
ಕೇಂದ್ರದಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಸಲುವಾಗಿ ಅವರ ಕೈ ಬಲಪಡಿಸುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ಬಿಜೆಪಿ: ಗೋವಿಂದ ಕಾರಜೋಳ
ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಯ ಪಾವಗಡ, ಶಿರಾ ಭಾಗದ ಜನ ಸಾಮಾನ್ಯರ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ನೀಗಿಸಬೇಕು ಎಂಬ ಉದ್ದೇಶದಿಂದ ಅಪ್ಪರ್‌ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿ, ರಾಷ್ಟ್ರೀಯ ಯೋಜನೆಯಾಗಿ ಕೇಂದ್ರ ಸರ್ಕಾರ ಮಾನ್ಯ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.
ಘಟಲಹಳ್ಳಿಗೆ 20 ದಿನಗಳಾದರೂ ಕುಡಿಯಲು ನೀರು ಬಿಡದ ಗ್ರಾಮ ಪಂಚಾಯತಿ
ತಾಲೂಕಿನ ಬುಕಪಟ್ಟಣ ಗ್ರಾಪಂ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳು ನೀರಿನ ವಿಚರವಾಗಿ ಯಾವುದೇ ಲೋಪದೋಷವಾಗದಂತೆ ಆದೇಶ ಮಾಡಿದ್ದರು ಸಹ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೆರೆಯ ನೀರನ್ನು ಬಳಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಜೃಂಭಣೆಯ ವೀರನಾಗಮ್ಮ ದೇವಿಯ ಜಾತ್ರಾ ಮಹೋತ್ಸವ
ವಿಜೃಂಭಣೆಯ ವೀರನಾಗಮ್ಮ ದೇವಿಯ ಜಾತ್ರಾ ಮಹೋತ್ಸವ
ಯುಗಾದಿ ಹಬ್ಬ: ಗುಡ್ಡೆ ಬಾಡಿಗಾಗಿ ಮುಗಿ ಬಿದ್ದ ಸಾರ್ವಜನಿಕರು
ಯುಗಾದಿ ಹಬ್ಬದ ಮಾರನೇ ದಿನವಾದ ಬುಧವಾರ ವರ್ಷದ ತೊಡಕನ್ನು ಖುಷಿಯಿಂದ ಆಚರಿಸುತ್ತಿರುವ ಜನಸಾಮಾನ್ಯರು ಗ್ರಾಮೀಣ ಪ್ರದೇಶದ ಗುಡ್ಡೆ ಬಾಡಿಗಾಗಿ ಮುಗಿ ಬಿದ್ದಿದ್ದು, ಭಾರೀ ಬೇಡಿಕೆ ಉಂಟಾಯಿತು.
ಟೈಮ್ಸ್ ಪಿಯು ಕಾಲೀಜಿಗೆ ಪಿಯುಸಿಯಲ್ಲಿ 6 ರ‍್ಯಾಂಕ್
ತಿಪಟೂರಿನಲ್ಲಿ ನಮ್ಮ ಕಾಲೇಜು ಪ್ರಾರಂಭವಾದ ನಂತರದ ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲನೆ ಬಾರಿಯೇ ನಮ್ಮ ಟೈಮ್ಸ್ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿರುವುದು ನಮಗೆಲ್ಲರಿಗೂ ಸಂತಸದ ವಿಷಯ ಎಂದು ಟೈಮ್ಸ್ ಸಮೂಹ ಸಂಸ್ಥೆಯ ಕಾರ್ಯದರ್ಶಿ ಬಿ.ಕೆ. ಗಂಗಾಧರ್ ಸಂತಸ ವ್ಯಕ್ತಪಡಿಸಿದರು.
ಮಧುಗಿರಿ ಪದವಿಪೂರ್ವ ಕಾಲೇಜುಗಳಿಗೆ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
2023-24ನೇ ಸಾಲಿಗೆ ಕಳೆದ ಮಾರ್ಚಿನಲ್ಲಿ ನಡೆದ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಕ್ರಮವಾಗಿ ಪಟ್ಟಣದ ಜ್ಞಾನಪ್ರಿಯ, ಸರ್ಕಾರಿ, ರಾಘವೇಂದ್ರ ಹಾಗೂ ಕಾರ್ಡಿಯಲ್‌ ಪಪೂ ಕಾಲೇಜುಗಳ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌
ಪಿಯುಸಿ ಪರೀಕ್ಷೆಯಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್‌
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 537
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved