ಕೆಂಪೇಗೌಡರ ಜೀವನ ಚರಿತ್ರೆ ಪಠ್ಯಪುಸ್ತಕದಲ್ಲಿ ಅಳವಡಿಸಿ: ನಂಜಾವಧೂತ ಸ್ವಾಮೀಜಿಕೆಂಪೇಗೌಡರ ಜೀವನ ಚರಿತ್ರೆಯನ್ನು ಎಲ್‌ಕೆಜಿಯಿಂದ ಪದವಿ ಶಿಕ್ಷಣದ ವರೆಗೆ ಪಠ್ಯಪುಸ್ತಕಗಳಲ್ಲಿ ಅಳವಡಿಸಿ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪಾಠ ರೂಪದಲ್ಲಿ ಬೋಧಿಸಿ ಕೆಂಪೇಗೌಡರ ಆದರ್ಶ ಗುಣಗಳನ್ನು ಯುವ ಪೀಳಿಗೆ ಅಳವಡಿಸಿಕೊಳ್ಳುವಂತಾಗಲಿ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.