• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರು ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಬೇಕು: ಡಾ ಪಿಎಚ್ ಮಹೇಂದ್ರಪ್ಪ
ಸ್ವಾಮಿ ವಿವೇಕಾನಂದರು ಆಧ್ಯಾತ್ಮಿಕ ಚಿಂತನೆಯ ವಿಶ್ವಗುರುಗಳಾಗಿದ್ದರು, ಅವರು ಯುವ ಪೀಳಿಗೆಯನ್ನು ಜಾಗೃತಗೊಳಿಸಿ ಗುರಿ ಮುಟ್ಟುವ ಚೈತನ್ಯ ಶಕ್ತಿಯನ್ನು ತುಂಬಿದವರು, ಅವರ ಸಾಧನೆಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಬೇಕು.
ದೇಶದ ಜನರ ನೆಮ್ಮದಿಗಾಗಿ ಈ ನ್ಯಾಯಯಾತ್ರೆ..!
ಈ ದೇಶದಲ್ಲಿರುವ ಎಲ್ಲ ಜನರಿಗೆ ನ್ಯಾಯ ಸಿಗಬೇಕು, ಜನತೆ ಸುಖಃ ಶಾಂತಿಯಿಂದ ಬದುಕಬೇಕೆಂಬ ಮಹದಾಸೆಯಿಂದ ಎರಡನೇಯ ಭಾರತ ಜೋಡೋ ಯಾತ್ರೆಯನ್ನು ಕೈಗೊಂಡು, ಇದಕ್ಕೆ ನ್ಯಾಯಯಾತ್ರೆ ಎಂದು ಹೆಸರಿಟ್ಟಿದ್ದಾರೆ.
ತುಮಕೂರು: ಸಂಕ್ರಾಂತಿ ಸಂಭ್ರಮಕ್ಕೆ ಸಕಲ ಸಿದ್ಧತೆ
ಹೊಸ ವರ್ಷದ ಮೊದಲನೇ ಹಬ್ಬ ಇದಾಗಿದ್ದು, ಈ ಸುಗ್ಗಿ ಸಂಕ್ರಾಂತಿಯು ಗ್ರಾಮೀಣ ಸೊಗಡಿನ ಪ್ರತೀಕ. ಈ ಹಬ್ಬ ಬಂತೆಂದರೆ ಹಳ್ಳಿಗಳಲ್ಲಿ ಎಲ್ಲಿಲ್ಲದ ಸಂಭ್ರಮ. ಆದರೆ ಈ ಬಾರಿ ಬರ ಆವರಿಸಿರುವುದರಿಂದ ಸಂಕ್ರಾಂತಿ ಸೊಗಡಿಲ್ಲದಂತಾಗಿದೆ.
ತಾಲೂಕಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ
ಗ್ರಾಮೀಣ ಭಾಗದ ರೈತರು ಸಂಕ್ರಾಂತಿ ಹಬ್ಬವನ್ನು ಬರಮಾಡಿಕೊಳ್ಳಲು ವಿಶೇಷ ರೀತಿಯ ಸಿದ್ಧತೆ ನಡೆಸಿದ್ದು. ಕಷ್ಟಪಟ್ಟು ಬೆಳೆದ ಬೆಳೆಯನ್ನು ಒಂದೆಡೆ ರಾಶಿಹಾಕಿ ಪೂಜಿಸುವುದು ಹಬ್ಬದ ವಿಶೇಷ.
ಜನರ ಬೇಡಿಕೆಯಾಗಿದ್ದ ನ್ಯಾಯಬೆಲೆ ಅಂಗಡಿ: ಟಿ.ಬಿ.ಜಯಚಂದ್ರ
ರಾಷ್ಟ್ರೀಯ ಹೆದ್ದಾರಿಯನ್ನು ದಾಟಿ ಶಿರಾನಗರಕ್ಕೆ ಹೋಗಿ ಪಡಿತರ ತರುತ್ತಿದ್ದರು, ಈ ಸಂದರ್ಭದಲ್ಲಿ ಅಪಘಾತಗಳಾಗಿ ಜನರ ಪ್ರಾಣ ಹೋಗಿದ್ದು ಉಂಟು, ಇವೆಲ್ಲವನ್ನೂ ಮನಗಂಡು ಈ ಭಾಗದ ಜನರಿಗೆ ಅನುಕೂಲಕರವಾಗಲಿ ಎಂಬ ಉದ್ದೇಶದಿಂದ ನೂತನ ಸರ್ಕಾರಿ ನ್ಯಾಯಬೆಲೆ ಅಂಗಡಿಯನ್ನು ಉದ್ಘಾಟನೆ ಮಾಡಲಾಗಿದೆ.
ಗಡಿಯಲ್ಲಿ ಸಮ್ಮೇಳನದ ಮೂಲಕ ಕನ್ನಡದ ಕಂಪು ಹರಡಿಸಿ: ಮಾಜಿ ಸಚಿವ ವೆಂಕಟರಮಣಪ್ಪ
ಕನ್ನಡಾಂಬೆಯು ತಾಯಿ ಇದ್ದಂತೆ, ಮೊದಲು ತಾಯಿಭಾಷೆಗೆ ಅದ್ಯತೆ ನೀಡಬೇಕು.ಬಳಿಕ ಇತರೆ ಭಾಷೆಗಳಿಗೆ ಪ್ರಾಮುಖ್ಯತೆ ನೀಡಬೇಕು. ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಾಹಿತ್ಯ ಪರಿಷತ್ ನ ಅಧ್ಯಕ್ಷರೇ ತಮ್ಮ ಮಕ್ಕಳನ್ನು ಇಂಗ್ಲೀಷ್‌ ಕಲಿಕೆಯ ಕಾನ್ವೆಂಟ್‌ಗಳಿಗೆ ಸೇರಿಸಿ, ಇಲ್ಲಿ ಕನ್ನಡದ ಬಗ್ಗೆ ಮಾತನಾಡುತ್ತಾರೆ.
ಸಮಾಜದ ಕಂದಾಚಾರವನ್ನು ಪ್ರಶ್ನಿಸುವ ಕಥನವಿದು: ಕೃಷ್ಣಮೂರ್ತಿ
ಕಥಾ ಪರಿಸರದ ಸಂಕೀರ್ಣತೆಯ ಬಗೆಗಿನ ತಿಳಿವು, ಕಥಾವಸ್ತುವಿನ ಚೆಲುವು, ನೋವು, ವಿಷಾದವನ್ನು ವಿವರಿಸಲು ಆಯ್ದುಕೊಂಡ ಭಾಷೆಯ ವಿಧಾನ, ಸ್ಥಳೀಯತೆ, ಪ್ರಾದೇಶಿಕತೆಯ ದಟ್ಟ ಪ್ರತಿಫಲನ, ಪ್ರತಿ ಕಥೆಗಳಿಗೂ ಭಿನ್ನವಾಗಿ ರೂಪಿಸಿಕೊಂಡ ನುಡಿಗಟ್ಟು ಮತ್ತು ವಿನ್ಯಾಸ, ಗಾಢ ವಾಸ್ತವ ಪ್ರಜ್ಞೆ, ಕನಸಿನ ಕನವರಿಕೆ, ಬದುಕಿನ ಸೂಕ್ಷ್ಮತೆ, ಅಸಂಗತತೆಯನ್ನು ವಿವರಿಸಲು ಕಥೆಗಾರ ನೀಡುವ ರೂಪಕಗಳ ಗೊಂಚಲುಗಳು, ಸಿದ್ಧ ಮಾದರಿಯಿಂದ ಹೊರಬಂದು ನೇಯ್ದ ಭರವಸೆ ಹುಟ್ಟಿಸುವ ಕಥೆಗಳು ಇಲ್ಲಿವೆ.
ಸಾಹಿತ್ಯ ಪರಿಷತ್ ಆಶಯಕ್ಕೆ ಸಹಕಾರ ದೊರೆಯಲಿ: ಸಿದ್ದಲಿಂಗಪ್ಪ
ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿತ್ತು. ಗೋಷ್ಠಿಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಮ್ಮೇಳನದ ಏಕತಾನತೆಯನ್ನು ವೈವಿಧ್ಯಮಯಗೊಳಿಸಲಾಗಿತ್ತು. ಸಮ್ಮೇಳನದ ಖರ್ಚು,ವೆಚ್ಚವನ್ನು ಪತ್ರಿಕೆಗಳಿಗೆ ಪ್ರಕಟಣೆ ನಿಡುವ ಮೂಲಕ ಬಹಿರಂಗಪಡಿಸಿದ್ದ ಜಿಲ್ಲಾ ಕಸಾಪದ ಕಾರ್ಯ ಅಭಿನಂದನೀಯ.
6ನೇ ಗ್ಯಾರಂಟಿಯಾಗಿ ಶೈಕ್ಷಣಿಕ ಕ್ಷೇತ್ರವನ್ನು ಪುನಶ್ಚೇತಗೊಳಿಸಿ: ನಾರಾಯಣಸ್ವಾಮಿ ಆಗ್ರಹ
ರಾಜ್ಯ ಸರ್ಕಾರ ಶೈಕ್ಷಣಿಕ ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿದೆ. ಯಾವುದೇ ಅನುದಾನವನ್ನೂ ನೀಡುತ್ತಿಲ್ಲ. ಅನುದಾನಿತ ಖಾಸಗಿ ಶಾಲಾ ಶಿಕ್ಷಕರು ಸಂಕಷ್ಟದಲ್ಲಿ ಸಿಲುಕ್ಕಿದ್ದಾರೆ, ಅನುದಾನಿತ ಶಾಲೆಗಳಲ್ಲಿ 2015 ರಿಂದ ಇಲ್ಲಿಯವರೆಗೆ ಖಾಲಿ ಇರುವ ಹುದ್ದೆಗಳು ಭರ್ತಿಯಾಗದೆ ಶಿಕ್ಷಕರ ಕೊರತೆಯಿಂದ ಶಿಕ್ಷಣ ಭೋದನೆ ಕುಂಟಿತವಾಗಿದೆ.
ತಿಪಟೂರು: ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ಪ್ರತಿಭಟನೆ

ತಿಪಟೂರು ತಾಲೂಕಿನ ಕಸಬಾ ಹೋಬಳಿ ಹುಚ್ಚನಹಟ್ಟಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಇಲ್ಲಿನ ಮಹಿಳೆಯರಿಗೆ ನೆಮ್ಮದಿ ಇಲ್ಲದಂತಾಗಿದೆ.

  • < previous
  • 1
  • ...
  • 439
  • 440
  • 441
  • 442
  • 443
  • 444
  • 445
  • 446
  • 447
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved