ಪೌರ ಕಾರ್ಮಿಕರ ಬೇಡಿಕೆ ಈಡೇರಿಗೆ ಆಗ್ರಹಿಸಿ ಮುಷ್ಕರಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಕಳೆದ ೪ ದಿನಗಳಿಂದ ನಡೆಯುತ್ತಿರುವ ಪೌರಕಾರ್ಮಿಕರು ಮತ್ತು ಇತರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪಟ್ಟಣ ಪಂಚಾಯಿತಿಯ ಅಧ್ಯಕ್ಷರು, ಮುಖ್ಯಾಧಿಕಾರಿ, ಸದಸ್ಯರು ಹಾಗೂ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಪಧಾದಿಕಾರಿಗಳು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.