• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರ ಆರೋಗ್ಯಕ್ಕೆ ಉಚಿತ ಶಿಬಿರ ಆಯೋಜನೆ ಅಗತ್ಯ: ಉಪಮೇಯರ್‌ ನಾಗರಾಜ್
ತುಮಕೂರಿನಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜನೆ
ಗ್ರಾಮೀಣ ಪ್ರದೇಶಗಳಲ್ಲಿ ತರಬೇತಿ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ: ಸಿಇಒ ಪ್ರಭು
ತರಬೇತಿ ಪಡೆದು ಸ್ವಯಂ ಉದ್ಯೋಗ ಕೈಗೊಳ್ಳುವುದರಿಂದ ಆರ್ಥಿಕವಾಗಿ ಸಬಲತೆ ಹೊಂದುವ ಬಗ್ಗೆ ಗ್ರಾಮೀಣ ಪ್ರದೇಶದವರಿಗೆ ಅರಿವು ಮೂಡಿಸಬೇಕೆಂದು ಜಿಲ್ಲಾ ಪಂಚಾಯತಿ ಸಿಇಒ ಜಿ. ಪ್ರಭು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ವಿಶ್ವವಿದ್ಯಾನಿಲಯ ಗುಣಮಟ್ಟದ ಶಿಕ್ಷಣ ನೀಡುತ್ತಿದೆ: ಶೇಖರ್
ತುಮಕೂರು ವಿಶ್ವವಿದ್ಯಾನಿಲಯವು ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ.
ಅಧಿಕಾರಿಗಳು ನಿಖರ ಮಾಹಿತಿಯೊಂದಿಗೆ ಸಭೆಗಳಿಗೆ ಹಾಜರಾಗಿ: ಗೃಹಸಚಿವ ಡಾ.ಜಿ. ಪರಮೇಶ್ವರ್‌
ಮುಖ್ಯಮಂತ್ರಿಗಳ ಜ.೨೯ ರ ತುಮಕೂರು ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ
ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಟರ್ನಿಂಗ್ ಪಾಯಿಂಟ್: ಡಾ.ಸೂರ್ಯಕಲಾ
ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ ಪ್ರಾಯೋಗಿಕ ಸಂವಾದ ಕಾರ್ಯಕ್ರಮ
ಮಹಿಳಾ ಶಿಕ್ಷಣದ ಬಗ್ಗೆ ಜಗತ್ತಿಗೆ ಸಾರಿದ್ದು ಸಾವಿತ್ರಿಬಾಯಿ ಫುಲೆ: ಪದ್ಮನಾಭ್
ಅಕ್ಷರದವ್ವ ತಾಯಿ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಕಾರ್ಯಕ್ರಮ
18 ಸಾವಿರ ಮನೆಗಳಿಗೆ 24 ಗಂಟೆ ಕುಡಿಯುವ ನೀರು: ಟಿ.ಬಿ.ಜಯಚಂದ್ರ
ರಂಗನಾಥ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಹಕಾರ ರತ್ನ ಎಸ್.ಎನ್. ಕೃಷ್ಣಯ್ಯ ಅವರ ತೃತೀಯ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ನೂತನ ಸ್ವಾಗತ ಕಮಾನು ಹಾಗೂ ಶಾಲಾ ಚಟುವಟಿಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮ
ಸರ್ಕಾರ ವಿಶ್ವಕರ್ಮ ವಿಶ್ವವಿದ್ಯಾಲಯ ತೆರೆಯಬೇಕು: ಧನಿಯಕುಮಾರ್‌ ಒತ್ತಾಯ
ಜಿಲ್ಲಾ ಹಿಂದುಳಿದ ಸಮುದಾಯಗಳ ಒಕ್ಕೂಟದ ವತಿಯಿಂದ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ನಗರದ ಕಾಳಿದಾಸ ಹಾಸ್ಟಲ್ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ನೇತೃತ್ವದಲ್ಲಿ ಆಚರಿಸಲಾಯಿತು.
ನವಿಲುಕುರಿಕೆ ಗ್ರಾಮಕ್ಕೆ ಕೊನೆಗೂ ಬಂತು ಸರ್ಕಾರಿ ಬಸ್ಸು!
ತಾಲೂಕಿನ ಸಿ.ಎನ್. ದುರ್ಗಾ ಹೋಬಳಿ ನವಿಲುಕುರಿಕೆ ಗ್ರಾಮಕ್ಕೆ ಶಾಸಕ ಡಾ.ಜಿ. ಪರಮೇಶ್ವರ ಆದೇಶದಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಬಸ್‌ನ ವ್ಯವಸ್ಥೆ ಕಲ್ಪಿಸಿದರು, ಗ್ರಾಮಕ್ಕೆ ಆಗಮಿಸಿದ ವೇಳೆ ಗ್ರಾಮಸ್ಥರು ಬಸ್‌ಗೆ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಿದರೆ ವಿದ್ಯಾರ್ಥಿಗಳ ಮೊಗದಲ್ಲಿ ಮಂದಹಾಸ ಮೂಡಿತ್ತು.
ಸಂಗೀತ, ಸಾಹಿತ್ಯ ಕೇಳುವುದರಿಂದ ಶೈಕ್ಷಣಿಕ ಬೆಳವಣಿಗೆ ಸಾಧ್ಯ: ಲಕ್ಷ್ಮಣದಾಸ್
ಯುವಜನರು ಸಂಗೀತ, ಸಾಹಿತ್ಯವನ್ನು ಕೇಳುವುದರಿಂದ ಅವರ ಸೃತಿ ಪಟಲದ ಮೇಲೆ ಹೆಚ್ಚು ದಿನ ಅದು ಉಳಿಯುವುದರಿಂದ, ಅದು ಅವರ ಶೈಕ್ಷಣಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಕಲಾಶ್ರೀ ಡಾ. ಲಕ್ಷ್ಮಣದಾಸ್ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 465
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved