• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾ ಅಳವಡಿಸಲು ಡಿಸಿ ಸೂಚನೆ
ಜಿಲ್ಲೆಯ 129 ಕೇಂದ್ರಗಳಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೊಠಡಿಗೂ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ತುಮಕೂರು ನಗರದ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್‌ ಭೇಟಿ, ಪರಿಶೀಲನೆ
ತುಮಕೂರು ನಗರ ಹಾಗೂ ಗುಬ್ಬಿ ಪಟ್ಟಣದ ವಲ್ನರಬಲ್ ಮತಗಟ್ಟೆಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್
ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.
ಸಮಸ್ಯೆ ಇರುವ ಕಡೆ ಟ್ಯಾಂಕರ್, ಬೋರ್‌ವೆಲ್‌ನಿಂದ ನೀರು ಪೂರೈಸಿ: ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ
ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ತಾಲೂಕಿನ ವಿವಿಧ ಭಾಗಗಳಲ್ಲಿ ಮುಖ್ಯವಾಗಿ ಜನ-ಜಾನುವಾರು ಗಳಿಗೆ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಸೇರಿದಂತೆ ಹಲವಾರು ತೊಂದರೆ ಎದುರಾಗಿವೆ. ಯಾವುದೇ ಸಮಸ್ಯೆಗಳಿದ್ದರೂ ಕೂಡಲೆ ನನ್ನ ಗಮನಕ್ಕೆ ತರುವ ಮೂಲಕ ಸರಿಪಡಿಸಬೇಕೆಂದು ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟದಿರಲಿ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
ಶಿಕ್ಷಣ ಸಂಸ್ಥೆಗಳಿಗೆ ಭ್ರಷ್ಟಾಚಾರದ ಸೋಂಕು ತಟ್ಟಬಾರದು. ಬೋಧಕ-ಬೋಧಕೇತರ ಸಿಬ್ಬಂದಿ ಆಲಸ್ಯ, ನಕಾರಾತ್ಮಕ ಮನೋಭಾವಗಳಿಂದ ಹೊರಬರಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಹೇಳಿದ್ದಾರೆ.
ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಬಿಜೆಪಿಯಲ್ಲೇ ಇರ್‍ತಾರೆ: ಮಸಾಲಾ ಜಯರಾಮ್
ಮಾಜಿ ಸಚಿವ ಮಾಧುಸ್ವಾಮಿಯವರು ಬಿಜೆಪಿಯಲ್ಲೇ ಇರ್‍ತಾರೆ. ಅವರು ಪಕ್ಷ ಬಿಡುವುದಿಲ್ಲ. ಟಿಕೆಟ್ ಸಿಗಲಿಲ್ಲ ಅನ್ನೋ ಕಾರಣಕ್ಕೆ ಬಿ.ಎಸ್.ಯಡಿಯೂರಪ್ಪನವರ ಬಗ್ಗೆ ಬೇಸರವಾಗಿದ್ದಾರೆ ಅಷ್ಟೆ. ರಾಜ್ಯ ನಾಯಕರು ಮಾಧುಸ್ವಾಮಿಯವರೊಂದಿಗೆ ಮಾತನಾಡಿ ಎಲ್ಲವನ್ನೂ ಸರಿ ಮಾಡ್ತಾರೆ ಎಂದು ಮಾಜಿ ಶಾಸಕ ಮಸಾಲಾ ಜಯರಾಮ್ ಹೇಳಿದ್ದಾರೆ.
ಯಡಿಯೂರಪ್ಪ ಅವರ ಮೇಲೆ ಅಸಮಾಧಾನವಿದೆ: ಮಾಧುಸ್ವಾಮಿ
ಬಿ ಫಾರಂ ಬದಲಿಸಿ ಕಾಂಗ್ರೆಸ್‌ ನವರು ಕರೆದರೂ, ಬಿಜೆಪಿಯವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಹೇಮಾವತಿ ನಾಲೆ ನೀರು ದುರ್ಬಳಕೆ ಮಾಡುವವರ ಕ್ರಮ ಕೈಗೊಳ್ಳಿ: ಡಿಸಿ ಶುಭಾ ಕಲ್ಯಾಣ್‌ ಸೂಚನೆ
ಕುಡಿಯುವ ಉದ್ದೇಶಕ್ಕಾಗಿ ಕೆರೆಗಳನ್ನು ತುಂಬಿಸಲು ಹೇಮಾವತಿ ನಾಲೆ ನೀರನ್ನು ಜಿಲ್ಲೆಗೆ ಹರಿಸಿದ್ದು, ನಾಲೆ ನೀರನ್ನು ದುರ್ಬಳಕೆ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಲೋಕಸಭೆ ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ವಿ.ಸೋಮಣ್ಣ
ಲೋಕಸಭಾ ಚುನಾವಣೆ ಮುಗಿದ ಕೆಲವೇ ತಿಂಗಳಲ್ಲಿ ಹಾಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದಲ್ಲಿರುವುದಿಲ್ಲ. ಕಾಯ್ದು ನೋಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆಯಿರಿ: ನ್ಯಾ. ನೂರುನ್ನೀಸಾ
ಬೆರಳೆಣಿಕೆಯಷ್ಟು ಮಾತ್ರ ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಗುರುತಿನ ಚೀಟಿ ಪಡೆದಿದ್ದು, ಉಳಿದೆಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ಗುರುತಿನ ಚೀಟಿ ಪಡೆದು ತಮ್ಮ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಕರೆ ನೀಡಿದ್ದಾರೆ.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved