• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್, ಕಾರು ಡಿಕ್ಕಿ: ಇಬ್ಬರು ಸಾವು
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಸಾರ್ವಜನಿಕರಿಂದ ದೂರು ಬಂದರೆ ಅಧಿಕಾರಿಗಳ ವಿರುದ್ಧ ಕ್ರಮ: ವಲಿಬಾಷಾ
ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತಂದು ಯೋಜನೆಯ ಅನುಕೂಲ ಫಲಾನುಭವಿಗೆ ಸಮರ್ಪಕವಾಗಿ ತಲುಪುವಂತೆ ಮಾಡಬೇಕು. ಸಾರ್ವಜನಿಕರಿಗೆ ತೊಂದರೆ ಕೊಟ್ಟರೆ, ಅವರಿಂದ ಅಧಿಕಾರಿಗಳ ಮೇಲೆ ದೂರು ಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ವಲಿಬಾಷಾ ಹೇಳಿದರು.
ಶರಣ ತತ್ವಗಳು ಸದಾಕಾಲ ಜೀವಂತವಾಗಿರುತ್ತವೆ: ಸಿದ್ದರಾಮ ಸ್ವಾಮೀಜಿ
ಶರಣ ತತ್ವಗಳು ಸದಾಕಾಲ ಜೀವಂತವಾಗಿರುತ್ತವೆ ಎಂದು ಗದುಗಿನ ಡಂಬಳ ಮಠದ ಶ್ರೀ ಸಿದ್ದರಾಮ ಸ್ವಾಮಿಜಿ ತಿಳಿಸಿದ್ದಾರೆ. ತಾಲೂಕಿನ ಶ್ರೀಕ್ಷೇತ್ರ ಎಡೆಯೂರಿನಲ್ಲಿ ದಾಸೋಹ ಸೇವಾ ಕೈಂಕರ್ಯ ಸಮಿತಿ ಏರ್ಪಡಿಸಿದ್ದ ವಚನ ಮಂಗಲೋತ್ಸವ ಹಾಗೂ ದಾನಿಗಳಿಗೆ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕ್ರಿಕೆಟ್, ಕಬಡ್ಡಿಯಂತೆ ಖೋ-ಖೋಗೂ ಮಾನ್ಯತೆ ಹೆಚ್ಚು: ಎಂ.ಎಸ್. ತ್ಯಾಗಿ
ಕ್ರಿಕೆಟ್, ಕಬಡ್ಡಿ ಹಾಗೂ ಫುಟ್‌ಬಾಲ್ ಆಟಗಳಂತೆ ಖೋ-ಖೋ ಪಂದ್ಯಾವಳಿ ದೇಶ ವಿದೇಶಗಳಲ್ಲಿಯೂ ಅತಿ ಹೆಚ್ಚು ಮಾನ್ಯತೆ ಪಡೆದುಕೊಂಡಿದೆ. ಪ್ರಧಾನಿ ಮೋದಿ ಅವರು ದೇಶೀಯ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಐಪಿಎಲ್ ಹಾಗೂ ಕಬಡ್ಡಿ ಪ್ರೀಮಿಯಂ ಲೀಗ್ ಪಂದ್ಯಾವಳಿ ಮಾದರಿಯಲ್ಲಿ ಖೋ-ಖೋ ಪಂದ್ಯಾವಳಿಯು ಒಡಿಶಾ ರಾಜ್ಯದಲ್ಲಿ ಬಹುದೊಡ್ಡ ಮಟ್ಟದಲ್ಲಿ ಆಯೋಜನೆಯಾಗಲಿದೆ ಎಂದು ರಾಷ್ಟ್ರೀಯ ಖೋ-ಖೋ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಎಂ.ಎಸ್. ತ್ಯಾಗಿ ತಿಳಿಸಿದರು
ಗುಡಿ ಕೈಗಾರಿಕೆಗಳಿಂದ ಉದ್ಯೋಗ ಸೃಷ್ಟಿ: ಪ್ರೊ. ಕೃಷ್ಣಮೂರ್ತಿ
ಕೈಗಾರಿಕೆಗಳೆಂದರೆ ಕೇವಲ ಅದಾನಿ, ಅಂಬಾನಿ, ಟಾಟಾ, ಬಿರ್ಲಾ ಅವರಲ್ಲ. ನೇಮು, ಫೇಮು ಎರಡು ಇಲ್ಲದೆ ಖಾಸಗಿಯಾಗಿ ಶೇ.20 ರಷ್ಟು ದುಡಿಯುವ ಕೈಗಳಿಗೆ ಕೆಲಸ ನೀಡಿರುವ ದೇಶದ ಗುಡಿ ಕೈಗಾರಿಕೆಗಳು ಎಂದು ನಿವೃತ್ತ ಉಪನ್ಯಾಸಕ ಪ್ರೊ.ಬಿ.ಎಂ. ಕೃಷ್ಣಮೂರ್ತಿ ತಿಳಿಸಿದ್ದಾರೆ.
22ನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಧರಣಿ
ಅತಿಥಿ ಉಪನ್ಯಾಸಕರ ಹೋರಾಟ 22ನೇ ದಿನಕ್ಕೆ ಕಾಲಿಟ್ಟಿದ್ದು, ಕಡಲೆಕಾಯಿ ಮತ್ತು ಹಣ್ಣುಗಳ ಮಾರಾಟ ಮಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಪ್ರತಿಭಟನಾ ಸ್ಥಳದಲ್ಲೇ ಕಡಲೆಕಾಯಿ ಮತ್ತು ಹಣ್ಣುಗಳನ್ನು ಮಾರಾಟ ಮಾಡುವ ಮುಖೇನ ಸರ್ಕಾರದ ಧೋರಣೆ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು.
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಜಿಲ್ಲಾ ಎಸ್‌ಪಿ ಅಶೋಕ್
ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಕೊರಟಗೆರೆ ತಾಲೂಕು ಕೋಳಾಲ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಜನಸಂಪರ್ಕ ಸಭೆ ನಡೆಯಿತು.ಸಭೆಯಲ್ಲಿ ಸಾರ್ವಜನಿಕರು, ಮುಖಂಡರು ಹಾಗೂ ರೈತರು ತಮ್ಮ ಅಹವಾಲುಗಳನ್ನು ವರಿಷ್ಠಾಧಿಕಾರಿಗಳಾದ ಅಶೋಕ್ ಕೆ.ವಿ. ಅವರಿಗೆ ನೀಡಿದರು. ಇದರಲ್ಲಿ ಬಹತೇಕ ಜಮೀನು ವಿವಾದ, ದಾರಿ, ವಾರಸತ್ವದ ಬಗ್ಗೆ ದೂರುಗಳಿದ್ದವು. ಈ ದೂರು ತಂದವರಲ್ಲಿ ಹೆಚ್ಚಿನವರು ವಯೋವೃದ್ಧರಿದ್ದರು. ಎಲ್ಲಾ ಅರ್ಜಿಗಳನ್ನು ಸ್ವೀಕರಿಸಿದ ಜಿಲ್ಲಾ ಎಸ್‌ಪಿ, ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಸಾಹಿತ್ಯ ಒಂದು ಅನಾವರಣ ಕಲೆ: ಪ್ರೊ.ಡಿ. ಯೋಗಾನಂದರಾವ್
ಸಾಹಿತ್ಯಾಸಕ್ತಿ, ಅಧ್ಯಯನ, ಕುತೂಹಲ, ವಿಶ್ಲೇಷಣೆ, ಅನುಭವ, ಬರೆವಣಿಗೆ, ಸಾಹಿತ್ಯ ಪ್ರವೃತ್ತಿಗಳ ಸ್ವೀಕಾರ ಜಗತ್ತಿನೆಡೆಗೆ ಮಾನವನನ್ನು ಕೊಂಡೊಯ್ಯುತ್ತದೆ. ಮಾನವ ಭಾವನೆಗಳ ಸಂಗಮವಾಗಿ ಸಾಹಿತ್ಯ ಕಲೆಯ ಅನಾವರಣವಾಗುತ್ತದೆ ಎಂದು ಬೆಂಗಳೂರಿನ ಸೇಂಟ್‌ ಜೋಸೆಪ್ ಕಾಲೇಜಿನ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪ್ರೊ.ಡಿ. ಯೋಗಾನಂದರಾವ್ ತಿಳಿಸಿದರು.ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ಸಾಹಿತ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಬುಧವಾರ ಆಯೋಜಿಸಿದ್ದ ‘ಸಾಹಿತ್ಯ ಎಂದರೇನು? ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸೃಜನಶೀಲತೆಯಿಂದ ವಿದ್ಯಾರ್ಥಿ ಜೀವನದಲ್ಲಿ ಬೆಳಕು: ಡಾ.ಎಂ.ಸಿ. ಪ್ರಕಾಶ್
ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನಲ್ಲಿ ಶೈಕ್ಷಣಿಕ ಚುಟವಟಿಕೆಗಳ ಉದ್ಘಾಟನಾ ಸಮಾರಂಭಕನ್ನಡಪ್ರಭ ವಾರ್ತೆ ತಿಪಟೂರುವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆಯು ಅನಾವರಣಗೊಂಡಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಬೆಳಕನ್ನು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಹಿಂಜರಿಕೆ, ಭಯದ ಭಾವನೆಗಳನ್ನು ಬಿಟ್ಟು ಆತ್ಮ ಮನೋಬಲದಿಂದ ಉತ್ತಮ ಶಿಕ್ಷಣ ಪಡೆದು ಪರಿಪೂರ್ಣ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕೆಂದು ಬೆಂಗಳೂರು ವಿವಿಎಸ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಎಂ.ಸಿ. ಪ್ರಕಾಶ್ ತಿಳಿಸಿದರು.
ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ
ಕನ್ನಡಪ್ರಭ ವಾರ್ತೆ ತುಮಕೂರುನಾಯಿಗಳಿಗೆ ರೇಬೀಸ್ ಲಸಿಕೆ ನೀಡುವಿಕೆ ಹಾಗೂ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವಂತೆ ಜಿಲ್ಲಾ ಪ್ರಾಣಿದಯಾ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • 464
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved