ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಮಕೂರಿನಲ್ಲಿ ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ
ನಟ ಡಾ.ಪುನೀತ್‌ರಾಜ್‌ಕುಮಾರ್ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಗರದಲ್ಲಿ ಅವರ ಅಭಿಮಾನಿಗಳಿಂದ ಆಚರಿಸಲಾಯಿತು.
ಮಾನವೀಯತೆ ಮೆರೆದ ಬಸ್ ಚಾಲಕ, ನಿರ್ವಾಹಕ
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕ ಕರುಣಾಮಯಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ವಿಜ್ಞಾನವನ್ನು ಊಹಿಸಿದಷ್ಟೂ ಅನುಭವಿಸಲು ಸಾಧ್ಯ
17ನೇ ಕನ್ನಡ ವಿಜ್ಞಾನ ಸಮ್ಮೇಳನದಲ್ಲಿ ವಿವೇಕಾನಂದ ಆಶ್ರಮದ ವೀರೇಶಾನಂದ ಸ್ವಾಮೀಜಿ ಅಭಿಮತ
ವರ್ಷವಿಡೀ ಆದಾಯ ಗಳಿಸಲು ಹೆಬ್ಬಾಳ ಅವರೆ ಬೆಳೆಯಲು ಕರೆ
ವರ್ಷವಿಡೀ ಆದಾಯ ತರುವ ಹೆಬ್ಬಾಳ ಅವರೆ ಬೆಳೆದಲ್ಲಿ ರೈತರು ಸುಖೀಜೀವನ ನಡೆಸಬಹುದು ಎಂದು ಕೊನೆಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಡಾ.ಪದ್ಮನಾಬ್ ಹೇಳಿದರು.
27 ರಿಂದ 29 ರವರೆಗೆ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆ
ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡೆ ಮತ್ತು ಸಾಂಸ್ಕ್ರತಿಕ ಸ್ಪರ್ಧೆಗಳನ್ನು 27 ರಿಂದ 29 ರವರೆಗೆ ಆಯೋಜಿಸಲಾಗಿದೆ ಎಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಜಯರಾಮಯ್ಯ ತಿಳಿಸಿದರು
ಚೌಡೇಶ್ವರಿದೇವಿ ಮುಳ್ಳುಗದ್ದಿಗೆ ಉತ್ಸವ
ತಿಪಟೂರು ತಾಲೂಕಿನ ದಸರೀಘಟ್ಟದ ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಚೌಡೇಶ್ವರಿ ದೇವಿಯ ಮುಳ್ಳುಗದ್ದಿಗೆ ಉತ್ಸವು ಆಳೆತ್ತರದ ಗಟ್ಟಿಕಾರೆಮುಳ್ಳಿನ ರಾಶಿಯ ಮೇಲೆ ವಿಜಯದಶಮಿಯಂದು ಅತ್ಯಂತ ವೈಭವ ಮತ್ತು ಭಕ್ತಿ ಪರಾಕಾಷ್ಠೆಯಿಂದ ನಡೆಯಿತು
ರೌಡಿ ಶೀಟರ್ ಕೊಲೆ
ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.
ನೀಲಕಂಠ ದೇವಳ ಜಾಗದಲ್ಲಿ ಕನ್ನಿಕಾ ಪ್ರತಿಷ್ಠಾಪನೆ?
ನೀಲಕಂಠೇಶ್ವರಸ್ವಾಮಿ ದೇವಸ್ಥಾನ ವಿಚಾರವಾಗಿ ಕಾನೂನು ಹೋರಾಟ ಸಮಿತಿಯ ಎನ್.ರಾಮಾಂಜಿನಪ್ಪ ಸಲ್ಲಿಸಿದ್ದ ದೂರಿನ ಮೇರೆಗೆ ಪಟ್ಟಣದ ಶ್ರೀಕನ್ನಿಕಾ ಪರಮೇಶ್ವರಿ ದೇವಸ್ಥಾನದ ಸ್ಥಳಕ್ಕೆ ಭೇಟಿ ನೀಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಕಂದಾಯ ಇಲಾಖೆಯ ದಾಖಲೆ ಅನ್ವಯ ಕ್ರಮ ಜರುಗಿಸಲಾಗುವುದು ತಹಸೀಲ್ದಾರ್ ವರದರಾಜ್ ಹೇಳಿದರು.
ಡಿಗ್ರೂಪ್ ನೌಕರರಿಗೆ ಹೆಲ್ಪ್ ಸೊಸೈಟಿಯಿಂದ ದಿನಸಿ ಕಿಟ್ ವಿತರಣೆ
ದಸರಾ ಹಬ್ಬದ ಪ್ರಯುಕ್ತ ಪಾವಗಡದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಡಿ ದರ್ಜೆ ನೌಕರರಿಗೆ ಅಧ್ಯಕ್ಷ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ದಿನಸಿ ಕಿಟ್ ವಿತರಿಸಿದರು.
ವನ್ಯಜೀವಿಗಳಿಂದ ಗಮನಸೆಳೆಯುತ್ತಿದೆ ತುಮಕೂರು
ಹುಲಿಯ ಜಾಡೇ ಇಲ್ಲದಿದ್ದರೂ ಅದರ ಶವ ಸಿಗುತ್ತದೆ, ಬಾವಲಿಗಳನ್ನು ತಿನ್ನುವ ಚಿರತೆಗಳು ಕ್ಯಾಮೆರಾ ಕಣ್ಣಿಗೆ ಸಿಕ್ಕೇ ಬಿಡುತ್ತದೆ, ಅಪರೂಪದ ಚಿಂಕಾರ, ಕಾಡುಪಾಪಗಳ ವನ ಹೀಗೆ ಅಪರೂಪದ ವನ್ಯಜೀವಿಗಳ ಕಾರಣಕ್ಕಾಗಿ ತುಮಕೂರು ಸುದ್ದಿಯಲ್ಲಿದೆ.
< previous
1
...
457
458
459
460
461
462
463
464
465
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ