ಸೋಮಣ್ಣ ಸುಬ್ರಹ್ಮಣ್ಯ ಇದ್ದಂಗೆ- ಮಾಧುಸ್ವಾಮಿನಾನು ವಿಘ್ನೇಶ್ವರ ಇದ್ದಂತೆ, ಸೋಮಣ್ಣ ಸುಬ್ರಹ್ಮಣ್ಯ ಇದ್ದಾಂಗೆ. ಪ್ರಪಂಚ ಪರ್ಯಟನೆ ಮಾಡಿಕೊಂಡು ಬಾ ಅಂತಾದರೆ ಗಣೇಶ ಅವರ ಅಪ್ಪ, ಅಮ್ಮನಾ ಸುತ್ತಿ ನಿಂತುಕೊಳ್ಳುತ್ತಾನೆ. ಸುಬ್ರಹ್ಮಣ್ಯ ಹೋದವನು ಬರಲೇ ಇಲ್ಲ ಎನ್ನುವ ಮೂಲಕ ಸೋಮಣ್ಣ ಮತ್ತು ಯಡಿಯೂರಪ್ಪ ಭೇಟಿ ಬಗ್ಗೆ ತೀಕ್ಷ್ಮಣವಾಗಿ ಪ್ರತಿಕ್ರಿಯಿಸಿದ್ದಾರೆ.