• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿ ಖರೀದಿ ನೋಂದಣಿ ಸರತಿಗೆ ಪಾದರಕ್ಷೆ ಇಟ್ಟ ರೈತರು
ಕಳೆದ ತಿಂಗಳು ನಾಫೆಡ್ ಖರೀದಿ ಕೇಂದ್ರದ ಮೂಲಕ ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಕೊಬ್ಬರಿ ಖರೀದಿಗೆ ಮರು ನೋಂದಣಿ ಸೋಮವಾರದಿಂದ ಪ್ರಾರಂಭಿಸಿದ್ದು, ರೈತರು ಹಾಗೂ ಮಹಿಳೆಯರು, ವಯೋವೃದ್ದರು, ಅಂಗವಿಕಲರು ಸಂಬಂಧಿಸಿದ ಎಪಿಎಂಸಿ ಆವರಣಗಳಲ್ಲಿ ಭಾನುವಾರ ಸಂಜೆಯಿಂದಲೇ ಜಮಾಯಿಸಿದ್ದಾರೆ.
ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ 22 ಸೀಟು: ಶಾಸಕ ಬಿ. ಸುರೇಶಗೌಡ
ಕೇಂದ್ರ ಅಕ್ಕಿ ಕೊಟ್ರೆ ಸರ್ಕಾರ ದಿವಾಳಿಯಾಗ್ತದಂತೆ, ರಾಜ್ಯ ಸರ್ಕಾರ ಕೊಟ್ರೆ ರಾಜ್ಯ ಸಂಪತ್ಭರಿತವಾಗುತ್ತಂತೆ ಎಂದು ಸರ್ಕಾರವನ್ನು ಶಾಸಕ ಬಿ. ಸುರೇಶಗೌಡ ವ್ಯಂಗ್ಯವಾಡಿದ್ದಾರೆ.
ಇಂದಿನಿಂದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವ ಸ್ವಾಮೀಜಿ ಸ್ಮರಣೋತ್ಸವ
ತಿಪಟೂರು: ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವಾನುಭವ ಚರವರ್ಯ ಶ್ರೀ ಕರಿಬಸವ ಸ್ವಾಮಿಗಳವರ 231ನೇ ವಾರ್ಷಿಕ ಸ್ಮರಣೋತ್ಸವ ಸೋಮವಾರದಿಂದ ಆರಂಭವಾಗಲಿದೆ.
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸು: ಶ್ರೀನಿವಾಸ್
ಅಧಿಕಾರದಲ್ಲಿರುವ ಪಕ್ಷದ ಅಭ್ಯರ್ಥಿಯನ್ನು ಆರಿಸಿದರೆ ಅಭಿವೃದ್ಧಿ ಸಲೀಸಾಗಲಿದೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಅಭಿಪ್ರಾಯ ಪಟ್ಟಿದ್ದಾರೆ.
ಕೆ.ಬಿ. ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ನ್ಯಾಯ ಒದಗಿಸಿಲ್ಲ: ಡಾ.ಅಗ್ರಹಾರ ಕೃಷ್ಣಮೂರ್ತಿ
ಕೆ.ಬಿ. ಸಿದ್ದಯ್ಯನವರ ಕಾವ್ಯಕ್ಕೆ ಕನ್ನಡ ವಿಮರ್ಶಾ ಪ್ರಪಂಚ ಸರಿಯಾದ ನ್ಯಾಯವನ್ನು ಒದಗಿಸಿಲ್ಲ. ಇದಕ್ಕೆ ಕಾರಣ ಹುಡುಕುವ ಅಗತ್ಯವಿಲ್ಲ ಲೇಖಕ ಡಾ. ಅಗ್ರಹಾರ ಕೃಷ್ಣಮೂರ್ತಿ ಹೇಳಿದ್ದಾರೆ.
ದೊಡ್ಡಮಾರ್ಗೋನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ರೈತ ಆಹುತಿ
ತೋಟದಲ್ಲಿ ಬೆಳೆದಿದ್ದ ಕಳೆ ನಾಶ ಮಾಡಲು ಬೆಂಕಿ ಹಾಕಿದ್ದ ರೈತರೋರ್ವರು ಅದೇ ಬೆಂಕಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.
ಪಲ್ಸ್ ಪೊಲಿಯೋ ಯಶಸ್ವಿಗೊಳಿಸಲು ಶಾಸಕ ಜ್ಯೋತಿ ಗಣೇಶ್ ಮನವಿ
ನಗರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ: ಡಾ.ಪ್ರಸನ್ನ
ಕುಮಾರವ್ಯಾಸ ಭಾರತದಲ್ಲಿ ಉದ್ಯೋಗ ಪರ್ವ: ಒಂದು ಚಿಂತನೆ’ ಕುರಿತ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣದಲ್ಲಿ ಕುಮಾರವ್ಯಾಸ ಭಾರತ 21ನೇ ಶತಮಾನಕ್ಕೂ ಪ್ರಸ್ತುತ ಎಂದು ಡಾ.ಪ್ರಸನ್ನ ಹೇಳಿದ್ದಾರೆ.
ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ: ಮುರುಳೀಧರ ಹಾಲಪ್ಪ
ಕುವೆಂಪು ದಿನಾಚರಣೆ, ಕುವೆಂಪು ರಚಿತ ಗೀತಗಾಯನ ಸ್ಪರ್ಧೆ ಉದ್ಘಾಟಿಸಿ ಹಾಲಪ್ಪ ಪ್ರತಿಷ್ಠಾನದ ಮುರುಳೀಧರ ಹಾಲಪ್ಪ ಅವರು ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ ಎಂದು ಒತ್ತಾಯಿಸಿದ್ದಾರೆ.
ಶಿರಾ ತಾಲುಕಿನಲ್ಲಿ ಜಿಲ್ಲಾಧಿಕಾರಿ ಬರ ಪರಿಸ್ಥಿತಿ ವೀಕ್ಷಣೆ
ಕಳೆದ ಒಂದೂವರೆ ತಿಂಗಳಿಂದ ನೀರಿಲ್ಲದೆ ಬವಣೆಯ ಬದುಕು ಸಾಗಿಸುತ್ತಿದ್ದೇವೆ. ನೀರಿಲ್ಲದೆ ಅಡುಗೆ, ಸ್ವಚ್ಛತಾ ಕಾರ್ಯಗಳಿಗೆ ಪರದಾಡುವಂತಾಗಿದೆ ಎಂದು ಮಾಳಿಗೆಹಟ್ಟಿಯ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಬಳಿ ನೀರಿನ ಸಂಕಷ್ಟದ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved