ದಲಿತರ ಮೀಸಲು ಹಣದಿಂದ ಗ್ಯಾರಂಟಿ ಜಾರಿಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯ ಅನುದಾನವನ್ನು ಕೇವಲ ಪರಿಶಿಷ್ಟ ಜಾತಿ, ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮಾತ್ರ ಬಳಸಬೇಕು. ಆದರೆ, ಕಾಂಗ್ರೆಸ್ ಸರ್ಕಾರ ಆ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಈ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಹರಿಹಾಯ್ದರು.