• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಟಿ.ಬಿ. ಜಯಚಂದ್ರ
ಪ್ರತಿ ಪ್ರಾಥಮಿಕ ಶಾಲೆಗಲ್ಲಿಯೂ ಮಕ್ಕಳಿಂದಲೇ ಪ್ರಯೋಗಗಳು ನಡೆಯಬೇಕು ಮತ್ತು ಮಕ್ಕಳೇ ಸ್ವತಃ ಹೊಸದನ್ನು ಕಂಡುಹಿಡಿಯುವ ಪ್ರಯತ್ನ ಆಗಬೇಕು. ಇಂತಹ ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಣ ಇಲಾಖೆ ಮಾಡುತ್ತಿದೆ ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ಸಹಕಾರಿ ಕ್ಷೇತ್ರಕ್ಕೆ ಶಿವಪ್ಪರ ಕೊಡುಗೆ ಅಪಾರ: ಸ್ವಾಮೀಜಿ
ತಿಪಟೂರು: ತಿಪಟೂರಿನ ಮಾಜಿ ಶಾಸಕರಾಗಿದ್ದ ಲಿಂಗೈಕ್ಯ ವಿ.ಎಲ್. ಶಿವಪ್ಪ ಅವರು ಸಮಾಜ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು ಎಂದು ನಗರದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಕನ್ನಡ ಹೋರಾಟಗಾರರನ್ನು ನಾವು ಮರೆಯುವಂತಿಲ್ಲ: ಅರುಣ್‌ ಕೃಷ್ಣಯ್ಯ
ಕನ್ನಡ ಭಾಷೆಗಳನ್ನಾಡುವ ಜನರು ಒಂದೆಡೆ ತರಬೇಕೆಂಬ ಉದ್ದೇಶದಿಂದ ಆಲೂರು ವೆಂಕಟರಾವ್, ಹುುಲುಗೋಳು ನಾರಾಯಣರಾಯರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಫಲವಾಗಿ ಇಂದು ನಾವೆಲ್ಲರೂ ಒಂದು ರಾಜ್ಯ, ಒಂದು ಭಾಷೆಯ ಅಡಿಯಲ್ಲಿ ಕೆಲಸ ಮಾಡುತಿದ್ದೇವೆ.
ಕೌಶಲ್ಯ ಅಭಿವೃದ್ಧಿಗೆ ಸುದ್ದಿಪತ್ರ ಉತ್ತಮ ಸಾಧನ: ಡಾ.ಜಿ. ಪರಮೇಶ್ವರ್‌
ಇಂದಿನ ಕಾಲಘಟ್ಟದ ಡಿಜಿಟಲ್ ಸುದ್ದಿಪತ್ರಗಳು (ನ್ಯೂಸ್ ಲೆಟರ್‌) ಅತ್ಯಂತ ಪರಿಣಾಮಕಾರಿಯಾದ ಸಂವಹನ ಮಾಡುವುದರ ಮೂಲಕ ಹೆಚ್ಚಿನ ಸಂಖ್ಯೆಯ ಬಳಕೆದಾರರನ್ನು ಪರಸ್ಪರ ಸಂವಹನದಲ್ಲಿ ತೊಡಗಿಸಿಕೊಳ್ಳುತ್ತವೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ಕುಣಿಗಲ್ ಜನತೆಯ ಋಣ ತೀರಿಸಿದ್ದೇನೆ: ಡಿ.ಕೆ. ಶಿವಕುಮಾರ್‌
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಿದ್ದ ಹಲವು ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು.
ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್: ಅಶ್ವಿಜಾ
ಹೆಚ್ಚಾಗಿರುವ ಪ್ಲಾಸ್ಟಿಕ್ ಬಳಕೆಯಿಂದಾಗಿ ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್‌ ಅಂಶ ಪತ್ತೆಯಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆ ಬಿ. ವಿ. ಅಶ್ವಿಜಾ ಆತಂಕ ವ್ಯಕ್ತಪಡಿಸಿದರು.
ಮಹಾಪುರುಷರ ಸ್ಮರಣೆಯಿಂದ ಸಮಾಜ ಉದ್ಧಾರ: ತಿಪ್ಪೇರುದ್ರಪ್ಪ
ಸಮಾಜಕ್ಕಾಗಿ, ಸಮಾಜದ ಉದ್ದಾರಕ್ಕಾಗಿ ಶ್ರಮಿಸಿದ ಮಹಾಪುರುಷರನ್ನು ಸ್ಮರಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕಲ್ಪತರು ವಿದ್ಯಾಸಂಸ್ಥೆ ಹಾಗೂ ವೀರಶೈವಾನಂದಾಶ್ರಮದ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ತಿಳಿಸಿದರು.
ತುಮಕೂರು: ಜಾತಿ ಗಣತಿ ವರದಿಗೆ ಮಠಾಧೀಶರು ತೀವ್ರ ವಿರೋಧ
ಸರ್ಕಾರ ಸ್ವೀಕರಿಸಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿಗಣತಿ ವರದಿಗೆ ಜಿಲ್ಲೆಯ ವಿವಿಧ ಮಠಾಧೀಶರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ್ದ ಜಾತಿವಾರು ಜನಗಣತಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಮಠಾಧೀಶರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒತ್ತಾಯಿಸಿದರು.
ತುಮಕೂರು: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಪಿಯು ಪರೀಕ್ಷೆ
ತುಮಕೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ನಿರಾಶ್ರಿತರ ನೆಮ್ಮದಿಯ ಬದುಕಿಗೆ ವಾತ್ಸಲ್ಯ ಮನೆ ನಿರ್ಮಾಣ: ಶೀನಪ್ಪ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಿಸಿ ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಎಂ. ಶೀನಪ್ಪ ತಿಳಿಸಿದರು.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 536
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved