ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ: ಲೋಕೇಶ್
ಕಳೆದ ೨೦ ವರ್ಷದಿಂದ ಸರ್ಕಾರಿ ಶಾಲೆಗೆ ಆಳುವಂತ ಸರ್ಕಾರ ಉದ್ದೇಶ ಪೂರಕವಾಗಿ ಶಿಕ್ಷಕರನ್ನ ನೇಮಿಸಿಲ್ಲ. ಖಾಲಿ ಇರುವ ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಸಹ ನೇಮಕಾತಿ ವಿಷಯದಲ್ಲಿ ಸರ್ಕಾರ ಮೌನವಹಿಸಿದೆ.
ಶೀಘ್ರವೇ ಕೊಬ್ಬರಿ ನೋಂದಣಿ ಕಾರ್ಯ ಆರಂಭಿಸಿ: ಗೋವಿಂದರಾಜು
ಕೊಬ್ಬರಿ ಖರೀದಿ ಕೇಂದ್ರ ನಫೆಡ್ ಆರಂಭಿಸಿ ನಂತರ ಮರು ನೋಂದಣಿ ಹೆಸರಲ್ಲಿ ಸ್ಥಗಿತಗೊಳಿಸಿ ಮತ್ತೆ ಆರಂಭಕ್ಕೆ ವಿಳಂಬ ಅನುಸರಿಸುತ್ತಿರುವುದು ಸರಿಯಲ್ಲ. ಕೂಡಲೇ ನಫೆಡ್ ಅರಂಭಿಸದಿದ್ದರೆ ಮಾರ್ಚ್ 11 ಕ್ಕೆ ಗುಬ್ಬಿಯ ತಾಲೂಕು ಕಚೇರಿ ಮುಂದೆ ಉಗ್ರ ಹೋರಾಟ ರೈತರು ನಡೆಸಲಿದ್ದಾರೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಎಚ್ಚರಿಕೆ ನೀಡಿದರು.
ಜೀವ ಬಿಟ್ಟರೂ, ಜಮೀನು ಬಿಡೆವು: ರೈತರ ನಿಲುವು
ತಾಲೂಕಿನ ಬಾಣಸಂದ್ರ, ದುಂಡ, ಬಲಮಾದಿಹಳ್ಳಿ, ಕೋಡಿಹಳ್ಳಿ, ಕುಣೀಕೇನಹಳ್ಳಿ ಸೇರಿದಂತೆ ಸುಮಾರು ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ನಿಕ್ಕಲ್ ನಿಕ್ಷೇಪ ಪತ್ತೆಯಾಗಿದೆ ಎಂಬ ಸುದ್ದಿ ಹರಡಿ ಸುತ್ತಮುತ್ತಲಿನ ರೈತಪಿ ವರ್ಗ ಕಂಗಾಲಾಗಿದ್ದಾರೆ.
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧ ಹೇರುವುದು ಅಪಾಯ: ರಾಘವೇಂದ್ರರಾವ್
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮ ಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ ಪ್ರೊ.ಎಚ್.ಎಸ್. ರಾಘವೇಂದ್ರರಾವ್ ಹೇಳಿದರು.
ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದ ಅರಿವು ಅತ್ಯಗತ್ಯ: ಪ್ರದೀಪ್
ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಟೈಮ್ಸ್ ಸಮೂಹ ಸಂಸ್ಥೆಯು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ಪ್ರದೀಪ್ ತಿಳಿಸಿದರು.
ಅರಿವಿನ ಕೊರತೆಯಿಂದ ಕ್ಯಾನ್ಸರ್ ಪ್ರಕರಣ ಹೆಚ್ಚಳ
ಜಾಗತಿಕವಾಗಿ ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವ ಕ್ಯಾನ್ಸರ್‌ಅನ್ನು ಮುಂಜಾಗ್ರತೆಯ ತಪಾಸಣೆ ಹಾಗೂ ಚಿಕಿತ್ಸೆಯಿಂದ ನಿವಾರಿಸಬಹುದು
ವಿದ್ಯಾರ್ಥಿಗಳೇ ಸಂಶೋಧನೆ, ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಿ: ಪ್ರದೀಪ್
ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಲ್ಲಿಯೇ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ನಗರದ ಟೈಮ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಟೈಮ್ಸ್ ಬಿ. ಪ್ರದೀಪ್ ತಿಳಿಸಿದರು.
ವಿನೂತನ ಆಲೋಚನೆಗಳೇ ನಿಮ್ಮ ಭವಿಷ್ಯದ ಮೆಟ್ಟಿಲು: ರಮೇಶ ಚಂದ್ರ ಲಹೋಟಿ
ಸಿದ್ದಾರ್ಥ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಎಂಬಿಎ) ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪಿಜಿ ಸೆಮಿನಾರ್ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು.
ಇಂದು ಕುಣಿಗಲ್‌ಗೆ ಸಿಎಂ, ಡಿಸಿಎಂ ಭೇಟಿ
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮಾರ್ಚ್ 1ರಂದು ಕುಣಿಗಲ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿವೀಕ್ಷಣೆ ಮಾಡಲು ಹಾಗೂ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾರ್ಮಿಕರ ಹಣ ಬೇರೆಯದ್ದಕ್ಕೆ ಬಳಸಬಾರದು: ಗಿರೀಶ್
ದೇಶದ ಯಾವುದೇ ರಾಜ್ಯಗಳು ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಯಾವುದೇ ಕಾರಣಕ್ಕೂ ಅನ್ಯ ಯೋಜನೆಗಳಿಗೆ ಬಳಸದೆ ಕಟ್ಟಡ ಕಾರ್ಮಿಕರ ಅಭಿವೃದ್ಧಿಗಾಗಿ ಮಾತ್ರ ಬಳಸಬೇಕು ಎಂದು ಎಐಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಆಗ್ರಹಿಸಿದರು.
< previous
1
...
467
468
469
470
471
472
473
474
475
...
536
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ