ಹಾಸನ ಸರ್ಕಲ್‌ನ ರೈಲ್ವೆ ಗೇಟ್‌ನಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಮಾಡಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿನಿತ್ಯ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ತಾಲ್ಲೂಕು ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಸ್. ಜಯಣ್ಣ ರಾಜ್ಯ ಸರ್ಕಾರ ಹಾಗೂ ಲೋಕಸಭಾ ಸದಸ್ಯರನ್ನು ಒತ್ತಾಯಿಸಿದ್ದಾರೆ.
ನಾಗರೀಕ ಸೇವೆಗಳಲ್ಲಿ ಪ್ರಮುಖವಾದ ಶುದ್ಧ ಕುಡಿಯುವ ನೀರು ಎಲ್ಲರಿಗೂ ದೊರೆಯಬೇಕು ಎಂಬ ಆಶಯದಲ್ಲಿ ನಗರದಲ್ಲಿ ಶುದ್ಧ ನೀರಿನ ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದೆ.