ಸ್ಥಳೀಯ ಚುನಾವಣೆ ಗಂಭೀರವಾಗಿ ಪರಿಗಣಿಸಿಕೆಲವೇ ವಾರಗಳಲ್ಲಿ ಸ್ಥಳೀಯ ಸಂಸ್ಥೆಗಳಾದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.