• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗಭದ್ರ ಯೋಜನೆ ಕಾಮಗಾರಿ ವಿಳಂಬ: ಪ್ರತಿಭಟನೆ
ನಾಲ್ಕು ವರ್ಷ ಕಳೆದರೂ ತಾಲೂಕಿಗೆ ತುಂಗಭದ್ರಾ ಯೋಜನೆಯ ಕುಡಿಯುವ ನೀರು ಪೂರೈಕೆಯ ವಿಳಂಬಕ್ಕೆ ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಶಾಖೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಎಲ್ಲ ಧರ್ಮದವರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು: ರಾಜಣ್ಣ ಕರೆ
ಸಮಾಜದ ಎಲ್ಲ ಧರ್ಮದ ಜಾತಿ, ಧರ್ಮ ಪಂಥದವರನ್ನು ಪ್ರೀತಿ, ವಿಶ್ವಾಸದಿಂದ ಕಂಡು ಗೌರವಿಸಬೇಕು. ಪರಪಂರೆಯನ್ನು ಮೈಗೂಡಿಸಿಕೊಂಡು ತಾರತಮ್ಯವಿಲ್ಲದ ಹೊಸ ಸಮಾಜ ರೂಪಿಸಬೇಕು. ಒಗ್ಗಟ್ಟಿನಲ್ಲಿ ಪ್ರಗತಿಯ ಬಲವಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಕರೆಯಿತ್ತರು.
ಸರ್ಕಾರಕ್ಕೆ ಒತ್ತಡ ಹಾಕಿ ಅಗತ್ಯಗಳನ್ನು ಪಡೆದುಕೊಳ್ಳಿ: ಭೈರಪ್ಪ
ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹಾಕುತ್ತಾ ಅಗತ್ಯ ಇರುವ ಅನುಕೂಲತೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುಲಾಗುತ್ತಿದೆ ಎಂದು ನಿವೃತ್ತಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಭೈರಪ್ಪ ತಿಳಿಸಿದರು.
ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು: ರಾಜೇಂದ್ರಸಿಂಗ್ ಬಾಬು
ಸಿನಿಮಾ ಅಧ್ಯಯನ ಉನ್ನತ ಶಿಕ್ಷಣದ ಭಾಗವಾಗಬೇಕು. ಶ್ರೇಷ್ಠ ಚಲನಚಿತ್ರಗಳ ನಿರ್ಮಾಣಕ್ಕೆ ಶಿಕ್ಷಣದ ಹಿನ್ನೆಲೆ ಬೇಕು ಎಂದು ಚಲನಚಿತ್ರ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ಅಭಿಪ್ರಾಯಪಟ್ಟರು.
ಸಂವಿಧಾನದ ಆಶಯಗಳಂತೆ ಪ್ರತಿಯೊಬ್ಬರು ನಡೆದುಕೊಳ್ಳಬೇಕಿದೆ: ಲೋಕೇಶ್ವರ್‌
ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸಾಮಾಜಿಕ ನ್ಯಾಯ ಇದರಂತೆ ಪ್ರತಿಯೊಬ್ಬರು ನಡೆದುಕೊಂಡಾಗ ಮಾತ್ರ ಸಂವಿಧಾನ ರಚನೆಯಾಗಿದಕ್ಕೂ ಸಾರ್ಥಕವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ ತಿಳಿಸಿದರು.
ಆದರ್ಶ ಪುರುಷ ಶಿವಾಜಿ ಮಹಾರಾಜ:ಸಿದ್ದಲಿಂಗಪ್ಪ
ಶಿವಾಜಿ ಮಹಾರಾಜರು ಆದರ್ಶ ಪುರುಷರು. ಅವರ ಶೌರ್ಯ, ಸಾಹಸಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.
ರಾಜ್ಯ ಮಂಡಳಿ ಸಭೆಯ ನಿರ್ಣಯ ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿ: ಸಿದ್ದನಗೌಡ ಪಾಟೀಲ್‌
ಪಾರ್ಲಿಮೆಂಟ್ ಚುನಾವಣೆ ಸಮೀಪಿಸುತ್ತಿರುವ ಈ ಸಂಬಂಧದಲ್ಲಿ ನಡೆಯುತ್ತಿರುವ ಈ ಸಭೆಯ ನಿರ್ಣಯಗಳು ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿ ರೂಪಿಸಲಿದೆ ಎಂದು ಹೊಸತು ಪತ್ರಿಕೆಯ ಸಂಪಾದಕ ಸಿದ್ದನಗೌಡ ಪಾಟೀಲ್ ತಿಳಿಸಿದ್ದಾರೆ.
ಸತತ ಪರಿಶ್ರಮವಿದ್ದರೆ ಸಾಧನೆಯ ಹಾದಿ ನಿಮ್ಮದಾಗಲಿದೆ: ತಪ್ಪೇರುದ್ರಪ್ಪ
ಶೈಕ್ಷಣಿಕ ಅವಧಿಯಲ್ಲಿ ವಿದ್ಯಾರ್ಥಿಗಳು ಅಸಾಧ್ಯವಾದುದನ್ನು ಸಾಧಿಸಿದಲ್ಲಿ ಮಾತ್ರ ತಮ್ಮ ಭವಿಷ್ಯದ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ತಿಳಿಸಿದರು.
ಕೊರಟಗೆರೆ: ಪೊಲೀಸರ ವಿರುದ್ಧ ವಕೀಲರ ಸಂಘದಿಂದ ಪ್ರತಿಭಟನೆ
ರಾಮನಗರದ ೪೦ ಜನ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ತನ್ವೀರ್‌ ಹುಸೇನ್ ಅವರನ್ನು ಅಮಾನತು ಮಾಡಿ ಸುಳ್ಳು ಪ್ರಕರಣವನ್ನು ರದ್ದುಪಡಿಸುವಂತೆ ಇಲ್ಲಿನ ವಕೀಲರ ಸಂಘದ ವತಿಯಿದಿಂದ ಸೋಮವಾರ ಪ್ರತಿಭಟನೆ ನಡೆಸಿ ಒತ್ತಾಯ ಮಾಡಿದರು.
ಆಕ್ಷೇಪಣೆ ಅರ್ಜಿಗಳ ವಿಲೇವಾರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಅಧಿಕಾರಿಗಳಿಗೆ ಎಚ್ಚರಿಕೆ
ಲೋಕಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕೃತ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಗದಿತ ಕಾಲಾವಧಿಯೊಳಗೆ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • ...
  • 536
  • next >
Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved