ಪಿಂಚಣಿ ಅದಾಲತ್: ಜಿಲ್ಲೆಯಲ್ಲಿ 318 ಅರ್ಜಿಗಳ ವಿಲೇವಾರಿಜಿಲ್ಲೆಯ ತುಮಕೂರು, ಚಿಕ್ಕನಾಯಕನಹಳ್ಳಿ, ಮಧುಗಿರಿ ಹಾಗೂ ತುರುವೇಕೆರೆ ತಾಲೂಕು ವ್ಯಾಪ್ತಿಯ ಹೋಬಳಿಗಳಲ್ಲಿ ಶುಕರ್ವಾರ್ ಏರ್ಪಡಿಸಿದ್ದ ಪಿಂಚಣಿ ಅದಾಲತ್‌ನಲ್ಲಿ ವಿವಿಧ ಪಿಂಚಣಿ ಯೋಜನೆಯಡಿ ಒಟ್ಟು 318 ಅರ್ಜಿಗಳನ್ನು ವಿಲೇವಾರಿ ಮಾಡಿ ಸ್ಥಳದಲ್ಲಿಯೇ ಮಂಜೂರಾತಿ ಆದೇಶವನ್ನು ವಿತರಿಸಲಾಯಿತು.