ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
tumakuru
tumakuru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಿಪಟೂರು: ಪಾಳು ಬಿದ್ದಿರುವ ತಿಮ್ಲಾಪುರ ಆರೋಗ್ಯ ಕೇಂದ್ರ
ತಿಮ್ಲಾಪುರ ಆರೋಗ್ಯ ಕೇಂದ್ರವು ಪಾಳುಬಿದ್ದಿದೆ. ಜನರಿಗೆ ಚಿಕಿತ್ಸೆ ನೀಡಬೇಕಿದ್ದ ಈ ಕೇಂದ್ರದಲ್ಲಿ ಇಲಿ, ಹೆಗ್ಗಣ, ಹಂದಿ, ನಾಯಿಗಳು ವಾಸ್ತವ್ಯ ಹೂಡಿರುವುದು ತಾಲೂಕು ಆಡಳಿತದ ವೈಖರಿ ಎಷ್ಟು ಎಂಬುದುನ್ನು ತೋರಿಸುತ್ತದೆ.
ಸುಳ್ಳಿನ ಸಾರಥಿ ಸಿದ್ದರಾಮಯ್ಯ: ಸಿ.ಟಿ. ರವಿ
ದೇಶದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷದ ಅಧಿಕಾರ ಇದ್ದಾಗ ಅವರು ಹತ್ತು ವರ್ಷ ನೀಡಿದ ತೆರಿಗೆ ಪಾಲಿಗಿಂತ ಬಿಜೆಪಿ ಸರ್ಕಾರ ನೀಡಿರುವ ಹಣ ಬಹುದೊಡ್ಡದಿದೆ. ಅದನ್ನು ಮುಚ್ಚಿಟ್ಟು ಸಿದ್ದರಾಮಯ್ಯ ಕೇಂದ್ರಕ್ಕೆ ಸುಳ್ಳನ್ನು ನಂಬಿಸುವ ಉದ್ದೇಶದಿಂದ ನಮ್ಮ ತೆರಿಗೆ ಹಣದಲ್ಲಿ ಹೋಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಟೀಕಿಸಿದ್ದಾರೆ.
ನೀರಾವರಿ ಯೋಜನೆ ಜಾರಿಗೆ ಶ್ರೀಗಳ ಸಂಕಲ್ಪವೇ ಕಾರಣ: ರಾಜೇಶ್‌ಗೌಡ
ತಾಲೂಕಿಗೆ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳಲು ನಂಜಾವಧೂತ ಶ್ರೀಗಳು ತಮ್ಮ ಹುಟ್ಟು ಹಬ್ಬವನ್ನು ನೀರಾವರಿ ಹಕ್ಕೊತ್ತಾಯ ಸಮಾವೇಶ ಮಾಡಿ ತಾಲೂಕಿಗೆ ನೀರಾವರಿ ಯೋಜನೆಗಳನ್ನು ತರಲೇಬೇಕೆಂದು ಒತ್ತಾಯಿಸಿದ ಪರಿಣಾಮವಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಹರಿಯಿತು. ಅಪ್ಪರ್ ಭದ್ರ ಯೋಜನೆಯಲ್ಲಿ ತಾಲೂಕಿನ ೬೫ ಕೆರೆಗಳು ಸೇರ್ಪಡೆಯಾದವು ಎಂದು ಮಾಜಿ ಶಾಸಕ ಡಾ.ಸಿ.ಎಂ. ರಾಜೇಶ್ ಗೌಡ ಹೇಳಿದರು.
ನಿರುದ್ಯೋಗಿ ಯುವಕರು ಕೌಶಲ್ಯ ತರಬೇತಿ ಪಡೆದುಕೊಳ್ಳಲಿ: ನರಸಿಂಹಮೂರ್ತಿ
ನಿರುದ್ಯೋಗಿ ಯುವಜನರು ಕೌಶಲ್ಯ ತರಬೇತಿ ಪಡೆದುಕೊಳ್ಳುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.
ನೋಡಲ್ ಅಧಿಕಾರಿಗಳು ಗ್ರಾಮಗಳ ಅಭ್ಯುದಯಕ್ಕೆ ಶ್ರಮಿಸಬೇಕು: ಕೆ.ಎನ್. ರಾಜಣ್ಣ
ನೋಡಲ್ ಅಧಿಕಾರಿಗಳು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಿ ಗ್ರಾಮಗಳಲ್ಲಿರುವ ಸಮಸ್ಯೆಗಳ ನಿವಾರಣೆಗೆ ಪಿಡಿಒಗಳ ಜೊತೆ ಸಮನ್ವಯತೆ ಸಾಧಿಸಿ ಅಭಿವೃದ್ಧಿ ವಿಚಾರದಲ್ಲಿ ಮಾರ್ಗದರ್ಶನ ನೀಡುವ ಮೂಲಕ ಗ್ರಾಮಗಳ ಅಭ್ಯುದಯ್ಕಕೆ ಶ್ರಮಿಸಬೇಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಲಹೆ ನೀಡಿದರು.
ಸಂವಿಧಾನ ಮಹತ್ವ ಎಲ್ಲರೂ ತಿಳಿದಿರಬೇಕು: ಶ್ರೀನಿವಾಸ್
ಪ್ರತಿಯೊಬ್ಬ ಭಾರತೀಯನೂ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಮಹತ್ವದ ಬಗ್ಗೆ ತಿಳುವಳಿಕೆ ಹೊಂದಿರಬೇಕು ಎಂದು ಗುಬ್ಬಿ ಶಾಸಕ ಎಸ್. ಶ್ರೀನಿವಾಸ್ ಕರೆ ನೀಡಿದರು.
ಪತ್ರಕರ್ತರು ಆರೋಗ್ಯದ ಕಡೆ ಗಮನ ಹರಿಸಬೇಕು: ಜಿಲ್ಲಾಧಿಕಾರಿ ಶುಭಕಲ್ಯಾಣ್
ಒತ್ತಡಗಳ ನಡುವೆ ಕೆಲಸ ಮಾಡುವ ಪತ್ರಕರ್ತರು ತಮ್ಮ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಲಹೆ ನೀಡಿದರು.
ರಸ್ತೆಗಳಲ್ಲೆ ಒಕ್ಕಣೆ: ವಾಹನ ಸವಾರರಿಗೆ ಕಿರಿಕಿರಿ
ತಾಲೂಕಿನ ಗ್ರಾಮೀಣ ಪ್ರದೇಶದ ಬಹು ಭಾಗಗಳ ರಸ್ತೆಗಳು ಇದೀಗ ಒಕ್ಕಣೆಯ ಕಣಗಳಾಗಿ ಮಾರ್ಪಟ್ಟು ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ.
ಸರ್ಕಾರಿ ಶಾಲೆ ಬಗ್ಗೆ ಮುತುವರ್ಜಿ ವಹಿಸಿ: ಶಾಸಕ ಎಚ್.ಡಿ. ರೇವಣ್ಣ
ಸಾರ್ವಜನಿಕರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯದ ಕೊರತೆಯಾಗದಂತೆ ನೋಡಿಕೊಳ್ಳುವುದರ ಜತೆಗೆ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನಹರಿಸುವಂತೆ ಶಾಸಕ ಎಚ್.ಡಿ ರೇವಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆ ನಿಯಮವನ್ನು ಪಾಲಿಸಿ, ಅಪಘಾತ ತಪ್ಪಿಸಿ: ಚೇತನ್
ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಲ್ಲದೆ ಅತಿವೇಗದ ಚಾಲನೆ ಅಪಾಯಕ್ಕೆ ಕಾರಣವಾಗಲಿದೆ. ರಸ್ತೆ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಅಧೀಕ್ಷಕ ಚೇತನ್ ತಿಳಿಸಿದರು.
< previous
1
...
485
486
487
488
489
490
491
492
493
...
535
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ