• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಶ್ರಮಿಸುತ್ತಿದೆ: ಟಿಬಿಜೆ
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ಸರಬರಾಜು ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡಿದ್ದ ರಾಗಿ ಖರೀದಿ ಕೇಂದ್ರ ಮತ್ತು ನೋಂದಣಿಗೆ ಚಾಲನೆ
ಹಿಂದೂ ಸಾದರ ಸಮುದಾಯ ಉತ್ತುಂಗದತ್ತ: ಶಾಸಕ
ಮಾಜಿ ಮಂತ್ರಿ ದಿ. ಲಕ್ಷ್ಮಿನರಸಿಂಹಯ್ಯ 23 ನೇ ವಾರ್ಷಿಕ ಸಂಸ್ಮರಣಾ ದಿನ ಕಾರ್ಯಕ್ರಮ
ಬಿ.ಎ.ಗುಡಿಪಾಳ್ಯ ಶಾಲೆಯಲ್ಲಿ ಮಕ್ಕಳ ಸಂತೆ ಸಡಗರ
ನಗರದ 20 ನೇ ವಾರ್ಡಿನ ಬಿ.ಎ. ಗುಡಿಪಾಳ್ಯದ ಸರ್ಕಾರಿ ಶಾಲೆಯಲ್ಲಿ ನಡೆದ ಮಕ್ಕಳ ಸಂತೆಮೇಳದಲ್ಲಿ ವಿದ್ಯಾರ್ಥಿಗಳು ಹಣ್ಣು, ತರಕಾರಿ, ಹೂವು, ತಿಂಡಿ ಪದಾರ್ಥಗಳನ್ನು ಮಾರಾಟ ಮಾಡಿ ತಮ್ಮ ವ್ಯಾಪಾರ ಕೌಶಲ್ಯ ಪ್ರದರ್ಶಿಸಿ ಸಡಗರಪಟ್ಟರು.
ಬೇಸಿಗೆಗೆ ಶಿವಮೊಗ್ಗ ಜಿಲ್ಲೆಯ 500 ಗ್ರಾಮಗಳಲ್ಲಿ ನೀರಿಗೆ ಬರ !
ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ವಾಡಿಕೆಗಿಂತ ತೀರಾ ಕಡಿಮೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣವಾಗುವ ಎಲ್ಲ ಸ್ಪಷ್ಟಲಕ್ಷಣಗಳು ಗೋಚರಿಸುತ್ತಿವೆ.ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ. ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಜೊತೆಗೆ ಮುಂಗಾರು ಮಳೆಯೂ ಕೈ ಕೊಟ್ಟಿದೆ.
ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ಸಮ್ಮತಿ
ಕೊಬ್ಬರಿ ಬೆಳೆಗಾರರು ಹೆಚ್ಚು ಇರುವ ತುಮಕೂರು, ಹಾಸನ ಮುಂತಾದ ಕಡೆಗಳಲ್ಲಿ ನಫೆಡ್‌ ಖರೀದಿ ಕೇಂದ್ರಗಳನ್ನು ಹೊಸ ವರ್ಷದ ಜನವರಿ ತಿಂಗಳಲ್ಲಿಯೇ ತೆರೆದು ಕೊಬ್ಬರಿ ಖರೀದಿ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ ಮುಂಡಾ ಭರವಸೆ ನೀಡಿದ್ದಾರೆ.
ಅಂಗವಿಕಲರ ಕ್ರೀಡಾಕೂಟದ ಆಯ್ಕೆ ಟ್ರಯಲ್
ಮುಂದಿನ 2024ನೇ ಜ. 9 ರಿಂದ 13 ರವರೆಗೆ ಗೋವಾದ ಪಣಜಿಯಲ್ಲಿ ನಡೆಯುವ 22 ನೇ ರಾಷ್ಟ್ರೀಯ ಪ್ಯಾರಾ ಒಲಂಪಿಕ್ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಕರ್ನಾಟಕ ತಂಡವನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಗಣದಲ್ಲಿ ಅಂಗವಿಕಲರ ಕ್ರೀಡಾಕೂಟದ ಆಯ್ಕೆ ಟ್ರಯಲ್ ನಡೆಯಿತು.
ಸಂಸದರ ಅಮಾನತ್ತಿಗೆ ಕಾಂಗ್ರೆಸ್ ಆಕ್ರೋಶ
ಸಂಸತ್ತಿನ ಮೇಲೆ ನಡೆದ ದಾಳಿ ಕುರಿತು ಸಂಸದರ ಪ್ರಶ್ನೆಗಳಿಗೆ ಉತ್ತರಿಸುವಂತೆ ಒತ್ತಾಯಿಸಿ ಪ್ರತಿಭಟನೆ.
ಕೋಡಿ ಸೇತುವೆ ಅಗಲೀಕರಣಕ್ಕೆ ತಿಂಗಳ ಗಡುವು
ನಗರದ ಶಿರಾ ಗೇಟ್‌ನ ಅಮಾನಿಕೆರೆ ಕೋಡಿ ಸೇತುವೆಯನ್ನು ಒಂದು ತಿಂಗಳಲ್ಲಿ ಅಗಲ ಮಾಡಿ, ರಸ್ತೆ ವಿಸ್ತರಣೆ ಮಾಡದಿದ್ದರೆ ಸಂಘಟನೆಗಳು ಹಾಗೂ ನಾಗರಿಕರ ಜೊತೆ ತಾವು ಸ್ಥಳದಲ್ಲಿ ಧರಣಿ ನಡೆಸುವುದಾಗಿ ನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಮಾನವ ಕಳ್ಳ ಸಾಗಾಣಿಕೆಗೆ ಕಡಿವಾಣ ಬೀಳಲಿ: ಸಿಇಒ ಪ್ರಭು
ಮಾನವೀಯ ಸಮಾಜ, ದೇಶದ ಅಭಿವೃದ್ಧಿಗೆ ಮುಳ್ಳಾಗಿರುವ ಮಾನವ ಕಳ್ಳ ಸಾಗಾಣಿಕೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು. ಇದಕ್ಕಾಗಿ ಪ್ರತಿಯೊಬ್ಬರು ತಮ್ಮ ಪಾಲಿನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು.
ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಳ್ಳಿ
ಸಾಧಕರು ಸಾವಿರಕ್ಕೆ ಒಬ್ಬರು, ವಿದ್ಯಾರ್ಥಿಗಳು ಸಾವಿರಕ್ಕೆ ಒಬ್ಬ ಸಾಧಕರಾಗಬೇಕಾದರೆ ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದ ದಾರ್ಶನಿಕರನ್ನು ಆದರ್ಶವಾಗಿಟ್ಟುಕೊಂಡು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಹೀದಾ ಜಮ್ ಜಮ್ ಅಭಿಪ್ರಾಯಪಟ್ಟರು.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 501
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved