• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಷಕರ ಕನಸನ್ನು ನನಸು ಮಾಡಿ: ಮುರಳೀಧರ ಹಾಲಪ್ಪ
ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಆಗಬೇಕೆಂಬ ಕನಸು ಹೊತ್ತಿರುವ ಪೋಷಕರಿಗೆ ವಿದ್ಯಾರ್ಥಿಗಳಾದ ನೀವು ನಿಮ್ಮ ಪೋಷಕರ ಕನಸನ್ನು ನನಸು ಮಾಡುವತ್ತ ಗುರಿ ಹೊಂದಬೇಕು ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.
ನೀರಿನ ಬವಣೆ ಬಗೆಹರಿಸಿ: ಗ್ರಾಮಸ್ಥರ ಅಳಲು
ಕಳೆದ 12 ದಿನಗಳಿಂದ ಗ್ರಾಮಕ್ಕೆ ನೀರಿಲ್ಲದೆ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಕೊರಟಗೆರೆ ತಾಲೂಕು ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ಗೊಂದಿಹಳ್ಳಿ ಗ್ರಾಮದ ಗ್ರಾಮಸ್ಥರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಬಳಿ ತಮ್ಮ ಅಳಲನ್ನು ತೋಡಿಕೊಂಡು ಹೊಸದಾಗಿ ಒಂದು ಕೊಳವೆಬಾವಿ ಕೊರೆಸಿಕೊಟ್ಟು ಪ್ರಸ್ತುತ ತಲೆದೋರಿರುವ ನೀರಿನ ಬವಣೆಯನ್ನು ಬಗೆಹರಿಸಬೇಕೆಂದು ಪಟ್ಟುಹಿಡಿದರು.
ಗ್ಯಾರಂಟಿ ರೂಪದಲ್ಲಿ ಹಣ ಪೋಲು: ಮುನಿರತ್ನ ಆರೋಪ
52 ಸಾವಿರ ಕೋಟಿ ರು. ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಪೋಲು ಮಾಡಿದ್ದಾರೆ ಎಂದು ಮಾಜಿ ಸಚಿವ ಮುನಿರತ್ನ ಆರೋಪಿಸಿದ್ದಾರೆ.
ಸ್ಮಶಾನಕ್ಕೆ ಹೋಗುವ ದಾರಿಗೆ ಬೇಲಿ: ತೆರವು
ತಾಲೂಕಿನ ದಂಡಿನಶಿವರ ಹೋಬಳಿಯ ಕುರುಬರಹಳ್ಳಿ ಬ್ಯಾಲಾದಲ್ಲಿ ಸಾರ್ವಜನಿಕರಿಗೆ ಮೀಸಲಿಟ್ಟಿದ್ದ ಸ್ಮಶಾನಕ್ಕೆ ಹೋಗುವ ದಾರಿಗೆ ಅಡ್ಡಲಾಗಿ ಬೇಲಿ ಹಾಕಿ ತೊಂದರೆಯುಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್‌ ವೈ.ಎಂ. ರೇಣುಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆ ನಡೆಸಿದರು.
ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಎಂ.ಟಿ. ಕೃಷ್ಣಪ್ಪ ಚಾಲನೆ
ಸುಮಾರು ೨೬೦ ಕ್ಕೂ ಹೆಚ್ಚು ಮನೆಗಳಿಗೆ ಸುಮಾರು ೧೩೦ ಲಕ್ಷ ರು. ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಯೋಜನೆಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕ್ಯಾನ್ಸರ್‌ನಿಂದ ಅತಿ ಹೆಚ್ಚು ಸಾವು ಸಂಭವಿಸುತ್ತಿದೆ: ರಾಮೇಗೌಡ
ವಿಶ್ವ ಕ್ಯಾನ್ಸರ್‌ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ವೇಲೆನ್ಸ್ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಶಿರಾ: ಹಾಸ್ಟೆಲ್‌ನಲ್ಲಿ ಮಕ್ಕಳಿಲ್ಲದಿದ್ದರೂ ಸಂಪೂರ್ಣ ಹಾಜರಾತಿ
ಶಿರಾ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಕುಮಾರ ಶ್ರೀಗೆ ಭಾರತ ರತ್ನ ಕೊಟ್ಟರೆ ಒಳ್ಳೆಯದು: ರೇಣುಕಾಚಾರ್ಯ
ಸಿದ್ದಗಂಗಾ ಶ್ರೀಗಳ ಬಗ್ಗೆ ಅಪಾರ ಗೌರವವಿದೆ. ಕಾಂಗ್ರೆಸ್‌ ನವರು ರಾಜಕೀಯಕ್ಕೋಸ್ಕರ ಸಿದ್ದಗಂಗಾ ಶ್ರೀಗಳ ಹೆಸರನ್ನು ಎಳೆದು ತಂದಿದ್ದಾರೆ. ಅವರಿಗೆ ಭಾರತ ರತ್ನ ಕೊಟ್ಟರೆ ಒಳ್ಳೆಯದು, ಅದನ್ನು ನಾವೇನು ವಿರೋಧಿಸ್ತೀವಾ ಎಂದು ಮಾಜಿ ಸಚಿವ ರೇಣುಕಾಚಾರ್ಯ ತಿಳಿಸಿದ್ದಾರೆ
ರೈತ ದಿಲೀಪ್ ಕುಮಾರ್ ಸಾಧನೆ ಅದ್ಭುತ: ಚಲುವರಾಯಸ್ವಾಮಿ
ಶಿರಾ: ಒಬ್ಬ ಸಾಮಾನ್ಯ ರೈತ ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಯರಗುಂಟೆ ಗ್ರಾಮದ ದಿಲೀಪ್‌ಕುಮಾರ್‌ ಅವರು ಸಾಕ್ಷಿ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಸಾಹಿತ್ಯದ ಮೂಲ ಜನಪದ: ನಟರಾಜ್‌ ಹುಳಿಯಾರ್‌
ಸಾಹಿತ್ಯದ ಮೂಲ ಬೇರು ಜನಪದವೇ. ಇಂತಹ ಜನಪದವು ಬಾಯಿಂದ ಬಾಯಿಯ ಮೂಲಕ ಸಾಗಿಬಂದಿದ್ದು, ಇಂತಹ ಜನಪದವು ಎಲ್ಲಾ ಕವಿಗಳ ಕಾವ್ಯ ಗ್ರಂಥಗಳಿಗೆ ಆಧಾರವಾಗಿದೆ ಎಂದು ಲೇಖಕ ನಟರಾಜ್ ಹುಳಿಯಾರ್‌ ತಿಳಿಸಿದರು.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 535
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved