ಪ್ರೀತಿ, ಸಹಬಾಳ್ವೆ, ಸಹೋದರತೆಯಿಲ್ಲದೇ ಸಮಾಜ ನಶಿಸುತ್ತದೆ: ದೊರೈರಾಜುಪ್ರೀತಿಯ ಮೇಲೆ ಜಗತ್ತು ನಿಂತಿದೆಯೇ ಹೊರತು ದ್ವೇಷದಿಂದಲ್ಲ, ನಾವು ಪ್ರೀತಿಯನ್ನು ಕಳೆದುಕೊಂಡು ದ್ವೇಷವನ್ನು ಹುಟ್ಟುಹಾಕಿ ನಾಶವಾಗುತ್ತಿದ್ದೇವೆ. ಮಾನವೀಯತೆ ಉಳಿಯಬೇಕಾದರೆ ಜಾತಿ, ಧರ್ಮ, ಭಾಷೆ, ರಾಷ್ಟ್ರೀಯತೆ ಜನಾಂಗೀಯ ಹೆಸರಿನಲ್ಲಿ ನಡೆಯುವ ಧ್ವೇಷವನ್ನು ಅಳಿಸಬೇಕಾಗಿದೆ.