ಸ್ವಾತಂತ್ರ್ಯ ಹೋರಾಟಗಾರರ ಸ್ಮರಿಸೋಣ: ಡಾ. ಅಶೋಕ್ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ಬ್ರಿಟಿಷರು ನಮಗೆ ಸುಲಭವಾಗಿ ಕೊಡಲಿಲ್ಲ ನೂರಾರು ವರ್ಷಗಳ ಹೋರಾಟ, ತ್ಯಾಗ, ಬಲಿದಾನಗಳ ಫಲವಾಗಿ ಸ್ವಾತಂತ್ರ್ಯ ಲಭಿಸಿದ್ದು ಆದ್ದರಿಂದ ಪ್ರತಿಯೊಬ್ಬರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಬೇಕಿದೆ ಎಂದು ಕಾನೂನು ಕೋಶದ ಆಡಳಿತಾಧಿಕಾರಿ ಡಾ. ಅಶೋಕ್ ತಿಳಿಸಿದರು.