ಕೋಡ್ಲಹಳ್ಳಿ ಸಹಕಾರ ಸಂಘಕ್ಕೆ ಪ್ರದೀಪ್ ಅಧ್ಯಕ್ಷತಾಲೂಕಿನ ಕೋಡ್ಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಸಿ.ಪ್ರದೀಪ್, ಉಪಾಧ್ಯಕ್ಷೆಯಾಗಿ ಸಿ.ಎಸ್.ಲಕ್ಷ್ಮೀರಂಗಧಾಮಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಸಿಡಿಒ ಗುರುರಾಜ್ ಘೋಷಣೆ ಮಾಡಿದರು.